Breaking News

ಬೆಳ್ಳಂಬೆಳಗ್ಗೆ ನಡೀತು ಡಬಲ್​ ಮರ್ಡರ್​.. ಚಾಕುವಿನಿಂದ ಇರಿದು ತಾಯಿ ಮಗನ ಬರ್ಬರ ಹತ್ಯೆ, ಎಲ್ಲಿ?

Spread the love

ಶಿವಮೊಗ್ಗ: ಜಿಲ್ಲೆಯ ಸಾಗರ ಬಳಿಯ ಕಸೆಕಸೆಗೊಡ್ಲು ಗ್ರಾಮದಲ್ಲಿ ತಾಯಿ, ಮಗನನ್ನು ಬರ್ಬರವಾಗಿ ಕೊಲೆಗೈದಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ. ಚಾಕುವಿನಿಂದ ಇರಿದು ತಾಯಿ ಬಂಗಾರಮ್ಮ ಹಾಗೂ ಆಕೆಯ ಪುತ್ರ ಪ್ರವೀಣನನ್ನು ಹತ್ಯೆಮಾಡಲಾಗಿದೆ.

ಸಾಗರದ ಹಳೇ ಇಕ್ಕೇರಿಯ ಸಮೀಪವಿರುವ ಕಸೆಕಸೆಗೊಡ್ಲು ಗ್ರಾಮದಲ್ಲಿ ಈ ಡಬಲ್ ಮರ್ಡರ್​ ನಡೆದಿದ್ದು ತಾಯಿ ಮಗನನ್ನು ಚಾಕುವಿನಿಂದ ಚುಚ್ಚಿ ಚುಚ್ಚಿ ಭೀಕರವಾಗಿ ಕೊಲೆಮಾಡಲಾಗಿದೆ.

ಸಾಗರ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಆನ್‌ಲೈನ್‌ನಲ್ಲಿ ಅಧಿಕ ಲಾಭದ ಆಸೆ ತೋರಿಸಿ ₹46.5 ಲಕ್ಷ ವಂಚನೆ; ಬ್ಯಾಂಕ್ ಮ್ಯಾನೇಜರ್​ಗಳು ಸೇರಿ ನಾಲ್ವರ ಬಂಧನ

Spread the loveಕಾರವಾರ: ಆನ್‌ಲೈನ್‌ನಲ್ಲಿ ಅತಿ ಹೆಚ್ಚು ಹಣ ಗಳಿಸಬಹುದು ಎಂದು ನಂಬಿಸಿ, ಫಾರೆಕ್ಸ್‌ (FOREX) ಟ್ರೇಡಿಂಗ್ ಆ್ಯಪ್ ಮೂಲಕ ಹೊನ್ನಾವರದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ