Breaking News
Home / ಅಂತರಾಷ್ಟ್ರೀಯ / ಬೆಳ್ಳಂಬೆಳಗ್ಗೆ ನಡೀತು ಡಬಲ್​ ಮರ್ಡರ್​.. ಚಾಕುವಿನಿಂದ ಇರಿದು ತಾಯಿ ಮಗನ ಬರ್ಬರ ಹತ್ಯೆ, ಎಲ್ಲಿ?

ಬೆಳ್ಳಂಬೆಳಗ್ಗೆ ನಡೀತು ಡಬಲ್​ ಮರ್ಡರ್​.. ಚಾಕುವಿನಿಂದ ಇರಿದು ತಾಯಿ ಮಗನ ಬರ್ಬರ ಹತ್ಯೆ, ಎಲ್ಲಿ?

Spread the love

ಶಿವಮೊಗ್ಗ: ಜಿಲ್ಲೆಯ ಸಾಗರ ಬಳಿಯ ಕಸೆಕಸೆಗೊಡ್ಲು ಗ್ರಾಮದಲ್ಲಿ ತಾಯಿ, ಮಗನನ್ನು ಬರ್ಬರವಾಗಿ ಕೊಲೆಗೈದಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ. ಚಾಕುವಿನಿಂದ ಇರಿದು ತಾಯಿ ಬಂಗಾರಮ್ಮ ಹಾಗೂ ಆಕೆಯ ಪುತ್ರ ಪ್ರವೀಣನನ್ನು ಹತ್ಯೆಮಾಡಲಾಗಿದೆ.

ಸಾಗರದ ಹಳೇ ಇಕ್ಕೇರಿಯ ಸಮೀಪವಿರುವ ಕಸೆಕಸೆಗೊಡ್ಲು ಗ್ರಾಮದಲ್ಲಿ ಈ ಡಬಲ್ ಮರ್ಡರ್​ ನಡೆದಿದ್ದು ತಾಯಿ ಮಗನನ್ನು ಚಾಕುವಿನಿಂದ ಚುಚ್ಚಿ ಚುಚ್ಚಿ ಭೀಕರವಾಗಿ ಕೊಲೆಮಾಡಲಾಗಿದೆ.

ಸಾಗರ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಬಹುಭಾಷಾ ನಟ ಪ್ರಕಾಶ್ ರೈ ಮತ ಚಲಾಯಿಸಿದ್ದು ಯಾರಿಗೆ ಗೊತ್ತಾ?

Spread the love ಲೋಕಸಭೆ ಚುನಾವಣೆ 2024 ರ ಎರಡನೇ ಹಂತದಲ್ಲಿ ಇಂದು ಶುಕ್ರವಾರ (ಏಪ್ರಿಲ್ 26) ಆರಂಭವಾಗಿದೆ. 13 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ