ಚಿಕ್ಕಮಗಳೂರು: ಜಿಲ್ಲೆಯ ಕಡೂರು ತಾಲೂಕಿನ ಬಿಳಚೇನಹಳ್ಳಿಯ ಬಳಿ ಕಾರಿನ ಮೇಲೆ ಒಂಟಿ ಸಲಗ ದಾಳಿ ಮಾಡಿರುವ ಘಟನೆ ನಡೆದಿದೆ. ವಾಹನದಲ್ಲಿದ್ದ ಇಬ್ಬರ ಸ್ಥಿತಿ ಗಂಭೀರವಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಒಂಟಿ ಸಲಗದ ದಾಳಿಯಲ್ಲಿ ಕಾರು ಸಂಪೂರ್ಣವಾಗಿ ನಜ್ಜುಗುಜ್ಜು ಆಗಿದೆ. ಭರತ್, ಶರತ್ ಮತ್ತು ಮಧು ಎಂಬುವವರು ಕಾರಿನಲ್ಲಿ ಹೋಗುತ್ತಿದ್ದಾಗ ಘಟನೆ ಸಂಭವಿಸಿದೆ.
Laxmi News 24×7