Breaking News

ನ್ಯಾಯಮೂರ್ತಿ ಕೆ.ಎಲ್. ಮಂಜುನಾಥ್ ಅಂತಿಮ‌ ದರ್ಶನ ಪಡೆದ ಸಿಎಂ ಬೊಮ್ಮಾಯಿ

Spread the love

ಹೈಕೋರ್ಟಿನ ನಿವೃತ್ತ ನ್ಯಾಯಾಧೀಶ ನ್ಯಾಯಮೂರ್ತಿ ಕೆ.ಎಲ್. ಮಂಜುನಾಥ್ ಅವರ ಪಾರ್ಥೀವ ಶರೀರಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಂತಿಮ‌ ನಮನ ಸಲ್ಲಿಸಿದರು.ಜ. ಮಂಜುನಾಥ ಅವರ ಬೆಂಗಳೂರಿನ ಕಾಮಾಕ್ಷಿಪಾಳ್ಯದ ನಿವಾಸಕ್ಕೆ ಭೇಟಿ ನೀಡಿದ್ದ ಸಿಎಂ ನ್ಯಾಯಮೂರ್ತಿಗಳ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದರು.ನ್ಯಾಯಮೂರ್ತಿ ಮಂಜುನಾಥ್ ಅವರು ಅತ್ಯುತ್ತಮ ವಕೀಲರಾಗಿ, ವಕೀಲರ ಸಂಘದ ಅಧ್ಯಕ್ಷರಾಗಿ, ಹೈ ಕೋರ್ಟ್ ನ್ಯಾಯಾಧೀಶರಾಗಿ, ಕರ್ನಾಟಕ ನದಿ ನೀರು ಮತ್ತು ಗಡಿ ರಕ್ಷಣಾ ಆಯೋಗದ ಅಧ್ಯಕ್ಷರಾಗಿ ಅತ್ಯುತ್ತಮವಾಗಿ ಸಲ್ಲಿಸಿದ ಸೇವೆಯನ್ನು ಸಿಎಂ ಸ್ಮರಿಸಿದರು.


Spread the love

About Laxminews 24x7

Check Also

ನಮ್ಮದು ಸಣ್ಣ ಪಕ್ಷ, ನಾವ್ಯಾಕೆ ಕಾಂಗ್ರೆಸ್ ಶಾಸಕರನ್ನ ಆಪರೇಷನ್ ಮಾಡೋಣ: ಹೆಚ್‌ಡಿಕೆ

Spread the loveಬೆಂಗಳೂರು: ನಮ್ಮದು ಸಣ್ಣ ಪಕ್ಷ ನಾವ್ಯಾಕೆ ಕಾಂಗ್ರೆಸ್  ಶಾಸಕರನ್ನ ಆಪರೇಷನ್ ಮಾಡೋಣ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ  …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ