Breaking News
Home / Uncategorized / ಗೋಕಾಕ ನಗರದಲ್ಲಿ ಕೊರೋನಾ ಲಸಿಕೆ ಕಾರ್ಯಕ್ರಮ

ಗೋಕಾಕ ನಗರದಲ್ಲಿ ಕೊರೋನಾ ಲಸಿಕೆ ಕಾರ್ಯಕ್ರಮ

Spread the love

ಗೋಕಾಕ ನಗರದಲ್ಲಿ ಇಂದು ಆರೋಗ್ಯ ಇಲಾಖೆ ಇವರಿಂದ 45 ವರ್ಷ ಮೇಲ್ಪಟ್ಟವರಿಗೆ ಉಚಿತ ಕೋರೋನಾ ಲಸಿಕೆಯನ್ನು ನೀಡಲಾಯಿತು. ನಗರದ ಜನರಿಗೆ ಅಂಗನವಾಡಿ ಕೇಂದ್ರ ಮತ್ತು ದೇವಸ್ಥಾನಗಳಲ್ಲಿ ಲಸಿಕೆಯನ್ನು ಪಡೆಯಲು ಅವಕಾಶ ಒದಗಿಸಿದರು.

 

ಕೊರೋನಾವನ್ನು ನಿಯಂತ್ರಿಸಲು ಈ ಲಸಿಕೆಯನ್ನು ಪಡಯುವುದು ಅತ್ಯಾವಶ್ಯಕವಾಗಿದೆ. ಆದುದರಿಂದ ಸರಕಾರದವರು ಹಳ್ಳಿಯ ಜನರ ಊರುಗಳಿಗೆ ತಲುಪಿಸಿದ್ದಾರೆ. ಇದರ ಪ್ರಯೋಜನವನ್ನು 45 ವರ್ಷ ಮೇಲ್ಪಟ್ಟವರು ಪಡೆದುಕೊಳ್ಳಬೇಕು.ಕಿರಿಯ ಮಹಿಳಾ ಆರೋಗ್ಯ ಸಹಾಯಕಿ,

 

ಅಂಗನವಾಡಿ ಕಾರ್ಯಕರ್ತೆ ಆಶಾ ಕಾರ್ಯ ಕರ್ತೆಯರು ಮತ್ತು ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಹೆಚ್ಚಿನ ಮಾಹಿತಿಗಾಗಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಆಶಾ ಕಾರ್ಯ ಕರ್ತೆಯ ರನ್ನು ಸಂಪರ್ಕಿಸಿ.


Spread the love

About Laxminews 24x7

Check Also

ಚಿಕ್ಕೋಡಿ: ಎಂದೂ ಬತ್ತದ ರಾಮಲಿಂಗೇಶ್ವರ ಬಾವಿ

Spread the love ಚಿಕ್ಕೋಡಿ: ತಾಲ್ಲೂಕಿನ ಉಮರಾಣಿ ಹೊರವಲಯದಲ್ಲಿರುವ ರಾಮಲಿಂಗ ದೇವಸ್ಥಾನ ಪೌರಾಣಿಕ ಹಾಗೂ ಐತಿಹಾಸಿಕ ಮಹತ್ವ ಹೊಂದಿದೆ. ಇಡೀ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ