ಗೋಕಾಕ ತಾಲೂಕು ಮುಖ್ಯ ವೈದ್ಯಾಧಿಕಾರಿ ರವೀಂದ್ರ ಅಂಟಿನ್ ಮಾಧ್ಯಮಗಳಿಗೆ ಹೇಳಿಕೆ,
ಗುರುವಾರ ರಾತ್ರಿ ಅವರು ಬೇರೆ ರಾಜ್ಯದ ಟ್ರಾವಲ್ ಹಿಸ್ಟರಿ ಇಂದ ರಮೇಶ್ ಜಾರಕಿಹೊಳಿ ಬಂದಿದ್ರು,
ನಿನ್ನೆ ರಾತ್ರಿ ಅವರನ್ನ ಕೋವಿಡ್ ಚಕ್ ಅಪ್ ಗೆ ಒಳಪಡಿಸಲಾಯ್ತು,
ಶುಗರ್ ಮತ್ತು ಬಿಪಿ ಹೆಚ್ಚಾಗಿದ್ದರಿಂದ ಅವರನ್ನ ಐಸಿಯೂನಲ್ಲಿರಿಸಿ ಚಿಕಿತ್ಸೆ ನೀಡುತ್ತಿದ್ದೆವೆ,
ಅವರು ಇನ್ನೂ ಮೂರು ನಾಲ್ಕು ದಿನ ಅವರು ಐಸಿಯೂ ನಲ್ಲಿ ಇರಬೇಕಾಗುತ್ತೆ,
ಅವರು ಮಹಾರಾಷ್ಟ್ರ ಹಾಗೂ ಬೆಂಗಳೂರಿಗೆ ಹೋಗಿ ಬಂದ ಹಿಸ್ಟರಿ ಇದೆ,
ಕೋವಿಡ್ ವಾರ್ಡ್ ನಲ್ಲಿರುವ ಐಸಿಯೂ ನಲ್ಲಿ ರಮೇಶ್ ಜಾರಕಿಹೊಳಿಗೆ ಅವರಿಗೆ ಚಿಕಿತ್ಸೆ ನೀಡಲಾಗ್ತಿದೆ,
Laxmi News 24×7