Breaking News

ಗಡಿ ಕಣ್ಗಾವಲು ವಿಸ್ತರಿಸಿ ಸರಕಾರ ಆದೇಶ

Spread the love

ಬೆಂಗಳೂರು – ಕೊರೋನಾ ಹಿನ್ನೆಲೆಯಲ್ಲಿ ರಾಜ್ಯದ ಗಡಿ ಪ್ರದೇಶಗಳಲ್ಲಿ ಹಾಕಲಾಗಿರುವ ಕಣ್ಗಾವಲನ್ನು ಆಗಸ್ಟ್ 30ರ ವರೆಗೂ ವಿಸ್ತರಿಸಿದ ಸರಕಾರ ಆದೇಶ ಹೊರಡಿಸಿದೆ.

 

ಕರ್ನಾಟಕ -ಮಹಾರಾಷ್ಟ್ರ, ಕರ್ನಾಟಕ – ಕೇರಳ ಗಡಿ ಪ್ರದೇಶಗಳಲ್ಲಿ ಕಟ್ಟುನಿಟ್ಟಿನ ಕಣ್ಗಾವಲು ಹಾಕಿ ಈ ಹಿಂದೆ ಜುಲೈ 3ರಂದು ಆದೇಶ ಹೊರಡಿಸಲಾಗಿತ್ತು. ಇದೀಗ ಈ ಆದೇಶವನ್ನು ಆಗಸ್ಟ್ 30ರ ವರೆಗೆ ವಿಸ್ತರಿಸಲಾಗಿದೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ