Breaking News

ಗೋಕಾಕ ಸಾರ್ವಜನಿಕರ ಗಮನಕ್ಕೆ,ನಗರದಲ್ಲಿ ನಾಲ್ಕು ಕೇಂದ್ರಗಳಲ್ಲಿ ಅಂದರೆ.

Spread the love

ಗೋಕಾಕ ಸಾರ್ವಜನಿಕರ ಗಮನಕ್ಕೆ,

ದಿನಾಂಕ: 22.06.2021 ರಂದು ಮಾತ್ರ ಗೋಕಾಕ ನಗರದಲ್ಲಿ ನಾಲ್ಕು ಕೇಂದ್ರಗಳಲ್ಲಿ ಅಂದರೆ

1. ಮಯೂರ್ ಸ್ಕೂಲ್

2. ಅಕ್ಕಮಹಾದೇವಿ ದೇವಸ್ಥಾನ ಬಣಗಾರ್ ಗಲ್ಲಿ

3. ಸಿಟಿ PHC, ಗೊಂಬಿ ಗುಡಿ ಹತ್ತಿರ

4. ನ್ಯೂ ಇಂಗ್ಲಿಷ್ ಸ್ಕೂಲ್ ( ಸರಕಾರಿ ಆಸ್ಪತ್ರೆ ಬದಲಾಗಿ)

ಗಳಲ್ಲಿ ಮಾತ್ರ ಲಸಿಕಾ ಮೇಳ (vaccin camp) ನಡೆಯಲಿದ್ದು, ಇವನ್ನು ಹೊರತು ಪಡಿಸಿ ತಾಲೂಕಿನ ಗ್ರಾಮೀಣ ಭಾಗದಲ್ಲಿ ಹಾಗು ಇತರ ಕಡೆಗಳಲ್ಲಿ ಎಲ್ಲಿಯೂ ಲಸಿಕಾ ಮೇಳಗಳು ಇರುವದಿಲ್ಲ. ಎರಡು ದಿನಗಳ ನಂತರ ಮುಂದಿನ ಕ್ಯಾಂಪಗಳ ಬಗ್ಗೆ ಮತ್ತೊಮ್ಮೆ ಮಾಹಿತಿ ನೀಡಲಾಗುವುದು.

 

ಗೋಕಾಕ ಮತ್ತು ಮೂಡಲಗಿ ತಾಲೂಕಿನಲ್ಲಿ 21/06/21 ಮಾಡಿದ ಒಟ್ಟು vaccination – 11505 dose ಗಳು.


Spread the love

About Laxminews 24x7

Check Also

ಮುಂಗಾರಿನಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿ

Spread the loveಬೀದರ್: ಒಡಿಶಾ, ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಸಾಕಷ್ಟು ಆಸ್ತಿ-ಪಾಸ್ತಿ ಹಾನಿಗೆ ಕಾರಣವಾಗಿರುವ ಮೊಂಥಾ ಚಂಡಮಾರುತ ರಾಜ್ಯದ ಗಡಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ