Breaking News

ಪ್ರೀತಿ ಹೆಸರಲ್ಲಿ ವಂಚನೆ ಆರೋಪ – ಕಾಂಗ್ರೆಸ್‌ ಮುಖಂಡ ಮದನ್‌ ರಾಜ್‌ ವಿರುದ್ಧ ದೂರು

Spread the love

ಮೈಸೂರು: ಟಿ ನರಸೀಪುರದ  ಕಾಂಗ್ರೆಸ್‌  ಮುಖಂಡ ಮದನ್‌ ರಾಜ್‌  ವಿರುದ್ಧ ಪ್ರೀತಿ ಹೆಸರಲ್ಲಿ ವಂಚಿಸಿದ ಆರೋಪ ಕೇಳಿ ಬಂದಿದೆ.

ಈ ಬಗ್ಗೆ ಟಿ ನರಸೀಪುರ ಪೊಲೀಸ್‌ ಠಾಣಿಯಲ್ಲಿ ಯುವತಿ ದೂರು ನೀಡಿದ್ದಾರೆ. ದೂರಿನಲ್ಲಿ, ಮದನ್‌ ರಾಜ್‌ ಬಲವಂತವಾಗಿ ದೈಹಿಕ ಸಂಪರ್ಕ ಬೆಳೆಸಿದ್ದಾರೆ. ಆತನ ಜೊತೆ ನಾನಿದ್ದ ಫೋಟೋಗಳಿರುವ ಮೊಬೈಲ್‌ಗಳನ್ನು ನನ್ನಿಂದ ಕಿತ್ತುಕೊಂಡಿದ್ದಾರೆ. ಅಲ್ಲದೇ ಮದುವೆಗೆ ಒತ್ತಾಯಿಸಿದಾಗ, ಇಬ್ಬರು ವಿಷ ಕುಡಿಯೋಣ ಎಂದು ನನಗೆ ಮಾತ್ರ ವಿಷ ಕೊಟ್ಟು ಕೊಲೆಗೆ ಯತ್ನಿಸಿದ್ದರು. ಈಗ ಮತ್ತೊಬ್ಬ ಯುವತಿ ಜೊತೆ ಎಂಗೇಜ್‌ಮೆಂಟ್‌ ಮಾಡಿಕೊಂಡಿದ್ದಾರೆ ಎಂದು ಉಲ್ಲೇಖಿಸಿದ್ದಾಳೆ.

ಈ ಸಂಬಂಧ ಮದನ್ ರಾಜ್ ಪತ್ತೆಗೆ ಪೊಲೀಸರು ಬಲೆ ಬೀಸಿದ್ದು, ಹುಡುಕಾಟ ನಡೆಸುತ್ತಿದ್ದಾರೆ.


Spread the love

About Laxminews 24x7

Check Also

ಮೂರು ಮಕ್ಕಳ ತಾಯಿಯನ್ನು ಕತ್ತು ಸೀಳಿ ಕೊಂದ ಪ್ರಿಯಕರ

Spread the loveದಾವಣಗೆರೆ: ವ್ಯಕ್ತಿಯೊಬ್ಬ ಪ್ರಿಯತಮೆಯ ಕತ್ತು ಸೀಳಿ ಹತ್ಯೆಗೈದ  ಘಟನೆ ದಾವಣಗೆರೆಯ  ಶೇಖರಪ್ಪ ನಗರದಲ್ಲಿ ನಡೆದಿದೆ. ನಾಗರತ್ನ (45) …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ