Breaking News

ಕೊರೊನಾ ಲಾಕ್ ಡೌನ್ ನಡುವೆಯೂ ಅಕ್ರವಾಗಿ ವಿದೇಶಿ ಮದ್ಯ ಮಾರಾಟ

Spread the love

ಬೆಂಗಳೂರು: ಕೊರೊನಾ ಲಾಕ್ ಡೌನ್ ನಡುವೆಯೂ ಅಕ್ರವಾಗಿ ವಿದೇಶಿ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ರೋಹನ್ ಬತೇಜ್ (31) ಬಂಧಿತ ಆರೋಪಿ. ಬಂಧಿತನಿಂದ ವಿವಿಧ ಬ್ರಾಂಡ್‍ನ 22 ಲೀಟರ್ ವಿದೇಶಿ ಮದ್ಯ, ಐ10 ಕಾರು, ಒಂದು ಐ ಪೋನ್ ಅನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಆರೋಪಿ ರೋಹನ್ ಐ10 ಕಾರಿನಲ್ಲಿ ಬೆಂಗಳೂರಿನ ವಿವಿಧೆಡೆ ವಿದೇಶಿ ಮದ್ಯ ಮಾರುತ್ತಿದ್ದ. ಈ ಕುರಿತು ಸಿಸಿಬಿ ಪೊಲೀಸರಿಗೆ ಮಾಹಿತಿ ಲಭ್ಯವಾಗಿತ್ತು. ರೋಹನ್‍ಗೆ ಬಲೆ ಬೀಸಿದ್ದ ಪೊಲೀಸರು ಮಾಲು ಸಮೇತ ವಸಂತನಗರದ ಮೌಂಟ್ ಕಾರ್ಮೆಲ್ ಕಾಲೇಜು ಸಮೀಪದಲ್ಲಿ ಬಂಧಿಸಿದ್ದಾರೆ.


Spread the love

About Laxminews 24x7

Check Also

ಪ್ರತಿ ಟನ್ ಕಬ್ಬಿಗೆ​​ ಹೆಚ್ಚುವರಿ 50 ರೂ. ಕೊಡಲು ಸಾಧ್ಯವಿಲ್ಲ: ಸಕ್ಕರೆ ಮಿಲ್ಸ್ ಸಂಘಟನೆ ಅಧ್ಯಕ್ಷ

Spread the loveಬೆಂಗಳೂರು: ಪ್ರತಿ ಟನ್ ಕಬ್ಬಿಗೆ 3,200 ರೂ.‌ ಕೊಡಲು ಮಾತ್ರ ಸಾಧ್ಯ. 3,250 ರೂ. ಕೊಡುವುದು ಸಾಧ್ಯವಿಲ್ಲ ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ