Home / Uncategorized / ಬೆಳಗಾವಿಯಲ್ಲಿ ಮತ್ತೆ ಕೊರೊನಾ ಸ್ಫೋಟ

ಬೆಳಗಾವಿಯಲ್ಲಿ ಮತ್ತೆ ಕೊರೊನಾ ಸ್ಫೋಟ

Spread the love

ಬೆಳಗಾವಿ: ಕುಂದಾನಗರಿ ಬೆಳಗಾವಿಯಲ್ಲಿ ಕೊರೊನಾ ಸೋಂಕು ಮತ್ತೆ ಸ್ಫೋಟಗೊಂಡಿದ್ದು, ಇಂದು ಒಂದೇ ದಿನದಲ್ಲಿ 885 ಜನರಲ್ಲಿ ಸೋಂಕು ಪತ್ತೆಯಾಗಿದೆ.

 

ಬೆಳಗಾವಿ ನಗರದಲ್ಲಿ ಅತಿ ಹೆಚ್ಚು ಪ್ರಕರಣ ಅಂದರೆ 590 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಅಥಣಿಯಲ್ಲಿ 71 ಜನರಲ್ಲಿ ಸೋಂಕು ಪತ್ತೆಯಾಗಿದೆ. ಜಿಲ್ಲೆಯಾದ್ಯಂತ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು ಆತಂಕಕ್ಕೆ ಕಾರಣವಾಗಿದೆ.

 

ಜಿಲ್ಲೆಯ ಯಾವ ತಾಲೂಕಿನಲ್ಲಿ ಇಂದು ಕೋವಿಡ್ ಸೋಂಕಿತರ ಸಂಖ್ಯೆ ಎಷ್ಟಿದೆ ಇಲ್ಲಿದೆ ಸಂಪೂರ್ಣ ಮಾಹಿತಿ.


Spread the love

About Laxminews 24x7

Check Also

ರಾಜ್ಯದ 5 ಜಿಲ್ಲೆಗಳಲ್ಲಿ ಕೃತ್ತಿಕಾ ಮಳೆ ಅಬ್ಬರ

Spread the love ಹುಬ್ಬಳ್ಳಿ: ಮಲೆನಾಡು ಹಾಗೂ ಉತ್ತರ ಕರ್ನಾಟಕದ 5 ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಮುಂದುವರಿದಿದ್ದು, ಸಿಡಿಲಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ