Breaking News

ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಮತ್ತೊಬ್ಬ ವ್ಯಕ್ತಿಗೆ ಕೊರೊನಾ ಸೋಂಕು ದೃಢ

Spread the love

ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಮತ್ತೊಬ್ಬ ವ್ಯಕ್ತಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ನಗರದ ಮುಲ್ಲಾ ಓಣಿಯ ಸೋಂಕಿತ ವ್ಯಕ್ತಿಯಿಂದ ಸೋಂಕು ಹರಡ್ತಿದೆ. P-236 ರೋಗಿ ಜೊತೆ ದ್ವಿತೀಯ ಸಂಪರ್ಕ ಹೊಂದಿದ್ದ 63 ವರ್ಷದ ವ್ಯಕ್ತಿಗೆ ಸೋಂಕು ತಗುಲಿದೆ ಎಂದು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ರೋಗಿ ನಂಬರ್ P-236ನೇ ವ್ಯಕ್ತಿ ಜೊತೆ ದ್ವಿತೀಯ ಸಂಪರ್ಕ ಹೊಂದಿದವರಿಗೆ ಸೋಂಕು ತಗುಲಿದೆ. ಪ್ರಯೋಗಾಲಯದಿಂದ ಬಂದ ವರದಿಯಲ್ಲಿ ಸೋಂಕು ತಗುಲಿರೋದು ಖಚಿತವಾಗಿದೆ.

ಜಿಲ್ಲೆಯಲ್ಲಿ ಒಟ್ಟು 6 ಕೋವಿಡ್ -19 ಸೋಂಕು ಪ್ರಕರಣಗಳು ದಾಖಲಾಗಿದೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ