Breaking News

ಕೊರೋನಾ ಪರಿಹಾರ ನಿಧಿಗೆ1.15 ಸಾವಿರ ರೂ. ಚೆಕ್ ಸತೀಶ ಜಾರಕಿಹೊಳಿ ಸ್ವೀಕರಿಸಿದರು.

Spread the love

ಚಿಕ್ಕೋಡಿ: ಕೆಪಿಸಿಸಿ ಕೊರೋನಾ ಪರಿಹಾರ ನಿಧಿಗೆ ಇಂದು 1.15 ಸಾವಿರ ರೂ. ಚೆಕ್ ಗಳನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಸ್ವೀಕರಿಸಿದರು.
ರಾಯಬಾಗ ತಾಲೂಕಿನ‌ ಹಾರೂಗೇರಿ ಪಟ್ಟಣದ ಮಹೇಂದ್ರ ಕಲ್ಲಪ್ಪ ತಮ್ಮಣ್ಣವರ ಅವರು ವ್ಯಯಕ್ತಿಕವಾಗಿ 1 ಲಕ್ಷ ರೂ ಮತ್ತು ನದಲಾಪುರ ಗ್ರಮದ ನಂದೀಶ್ವರ ಪ್ರಾಥಮಿಕ ‌ಕೃಷಿ ಪತ್ತಿನ ಸಂಘ ವತಿಯಿಂದ 15 ಸಾವಿರ ರೂ. ಕೆಪಿಸಿಸಿ ಕೊರೋನಾ ಪರಿಹಾರ ನಿಧಿಗೆ ನೀಡಿದರು.
ಈ ಸಂದರ್ಭದಲ್ಲಿ ಶಾಸಕ ಗಣೇಶ ಹುಕ್ಕೇರಿ, ಮಾಜಿ ಸಚಿವ ವೀರಕುಮಾರ ಪಾಟೀಲ, ಲಕ್ಷ್ಮಣರಾವ ಚಿಂಗಳೆ, ಮಹಾವೀರ ಮೊಹಿತೆ ಸೇರಿ ಇತರರು ಇದ್ದರು.

Spread the love

About Laxminews 24x7

Check Also

ಲಿಂಗಾಯತ ಸಂಘಟನೆ ವತಿಯಿಂದ ವಚನ ಸಂಗೀತ ಕಾರ್ಯಕ್ರಮ

Spread the love ಲಿಂಗಾಯತ ಸಂಘಟನೆ ವತಿಯಿಂದ ವಚನ ಸಂಗೀತ ಕಾರ್ಯಕ್ರಮ – ಭಾವನೆಗಳಿಗೆ ಜೀವ ತುಂಬುವ ಶಕ್ತಿ ಸಂಗೀತಕ್ಕಿದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ