Breaking News
Home / ಜಿಲ್ಲೆ / ಬೆಂಗಳೂರು / ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಭಾರತದಲ್ಲಿ ಕಳೆದ 24 ಗಂಟೆಯಲ್ಲಿ ಬರೋಬ್ಬರಿ 6,977 ಹೊಸ ಕೊರೋನಾ ಪ್ರಕರಣ

ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಭಾರತದಲ್ಲಿ ಕಳೆದ 24 ಗಂಟೆಯಲ್ಲಿ ಬರೋಬ್ಬರಿ 6,977 ಹೊಸ ಕೊರೋನಾ ಪ್ರಕರಣ

Spread the love

ನವದೆಹಲಿ: ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಭಾರತದಲ್ಲಿ ಕಳೆದ 24 ಗಂಟೆಯಲ್ಲಿ ಬರೋಬ್ಬರಿ 6,977 ಹೊಸ ಕೊರೋನಾ ಪ್ರಕರಣ ದಾಖಲಾಗಿದೆ. ಈ ಮೂಲಕ ಭಾರತದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದೇಶದಲ್ಲಿ 1,38,845 ಕ್ಕೆ ಏರಿಕೆಯಾಗಿದೆ.

ವಿಶ್ವದಲ್ಲಿ 54 ಲಕ್ಷ ಜನರಲ್ಲಿ ಕೊರೋನಾ ವೈರಸ್​ ಇದೆ. ಈ ಪೈಕಿ 3.46 ಲಕ್ಷ ಜನರು ಕೊರೋನಾ ವೈರಸ್​ಗೆ ಮೃತಪಟ್ಟಿದ್ದಾರೆ. ಈ ಪೈಕಿ ಭಾರತದಲ್ಲಿ ಕೊರೋನಾ ಪೀಡಿತರ ಸಂಖ್ಯೆ 1.38 ಲಕ್ಷ ಇದೆ. ಕಳೆದ 24 ಗಂಟೆಯಲ್ಲಿ 154 ಜನರು ಮೃತಪಟ್ಟಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ 4,021ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 3,280 ಜನರು ವೈರಸ್​ನಿಂದ ಚೇತರಿಕೆ ಕಂಡಿದ್ದಾರೆ. ಭಾರತದಲ್ಲಿ ಈವರೆಗೆ 57 ಸಾವಿರ ಜನರು ವೈರಸ್​ನಿಂದ ಮುಕ್ತಿ ಕಂಡಿದ್ದಾರೆ


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ