Breaking News

ಕೊರೊನಾ ಸೋಂಕು ತಗುಲಿತ್ತು ಎಂದು ಬ್ಲೇಡ್ ನಿಂದ ಕುತ್ತು ಕೊಯ್ದುಕೊಂಡು ಶನಿವಾರ ಬೆಳಿಗ್ಗೆ ಆತ್ಮಹತ್ಯೆ

Spread the love

ಮುಂಬೈ:  ಕೊರೊನಾ ಸೋಂಕು ದೃಢ ಪಟ್ಟಿರುವ ಅಸ್ಸಾಂನ ನಾಗೌನ್ ಜಿಲ್ಲೆಯ 30 ವರ್ಷದ ವ್ಯಕ್ತಿ ಬ್ಲೇಡ್ ನಿಂದ ಕುತ್ತು ಕೊಯ್ದುಕೊಂಡು ಶನಿವಾರ ಬೆಳಿಗ್ಗೆ ಆತ್ಮಹತ್ಯೆ ಮಾಡಿರುಕೊಂಡಿದ್ದಾನೆ.

ತಬ್ಲಿಘಿ ಜಮಾತ್ ಧಾರ್ಮಿಕ ಸಭೆಯಲ್ಲಿ ಭಾಗಿಯಾಗಿದ್ದ ಈತನಿಗೆ ಏಪ್ರೀಲ್ 7ರಂದು ಕೊರೊನಾ ಸೋಂಕು ತಗುಲಿತ್ತು ಎಂದು ಅಕೋಲಾದ ಸರ್ಕಾರಿ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಯ ಡೀನ್ ಡಾ.ಅಪೂರ್ವ್ ಪಾವ್ಡೆ ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಆಸ್ಪತ್ರೆ ದಾಖಲಿಸಿ, ಚಿಕಿತ್ಸೆ ನೀಡುತ್ತಿದ್ದರು. ಆದರೆ ಶನಿವಾರ ಆಸ್ಪತ್ರೆಯಲ್ಲಿಯೇ ಬ್ಲೇಡ್ ನಿಂದ ಕತ್ತು ಕೊಯ್ದುಕೊಂಡು ಆತ್ಮಹತ್ಯೆ ಗೆ ಶರಣಾಗಿದ್ದಾನೆ. ಕೊತ್ವಾಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ

Spread the loveಬೆಂಗಳೂರು: ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಸಿ ನಡುವೆಯೂ ಬಂಗಾರ ಪ್ರಿಯರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಸತತ ಏರುಗತಿಯಲ್ಲಿ ಸಾಗುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ