Breaking News

ಲೋಕಾ ದಾಳಿ ವೇಳೆ 10 ಕೋಟಿ ಭ್ರಷ್ಟಾಚಾರ ಬಯಲು – ಕೊಪ್ಪಳ ನಗರಸಭೆಯ ಜೆಇ ಸಸ್ಪೆಂಡ್

Spread the love

ಕೊಪ್ಪಳ: ಲೋಕಾಯುಕ್ತ ದಾಳಿ ವೇಳೆ 10 ಕೋಟಿ ರೂ. ಭ್ರಷ್ಟಾಚಾರ ಬಯಲಿಗೆ ಬಂದ ಹಿನ್ನೆಲೆ ಕೊಪ್ಪಳ  ನಗರಸಭೆಯ ಜೆಇ ಸೋಮಲಿಂಗಪ್ಪ ಅವರನ್ನು ಅಮಾನತು ಮಾಡಲಾಗಿದೆ.

2023-24 ಹಾಗೂ 24-25ನೇ ಸಾಲಿನಲ್ಲಿ ಕೆಲ ಕಾಮಗಾರಿಗಳಲ್ಲಿ ಸುಳ್ಳು ಬಿಲ್ ಹಾಕಿದ್ದು, ಒಟ್ಟು 366 ಕಾಮಗಾರಿಗಳಲ್ಲಿ 10 ಕೋಟಿ ರೂ. ಭ್ರಷ್ಟಾಚಾರ ಮಾಡಿದ್ದಾರೆ. ಈ ಹಿಂದೆ ಲೋಕಾಯುಕ್ತ ದಾಳಿ ನಡೆಸಿದಾಗ ವಿಚಾರ ಬಯಲಿಗೆ ಬಂದಿದೆ.

ಸದ್ಯ ಪೌರಾಡಳಿತ ಇಲಾಖೆ ನಿರ್ದೇಶಕರು ಕೊಪ್ಪಳ ನಗರಸಭೆಯ ಜೆಇ ಸೋಮಲಿಂಗಪ್ಪ ಅವರನ್ನು ಅಮಾನತು ಮಾಡಿ, ಆದೇಶ ಹೊರಡಿಸಿದ್ದಾರೆ.


Spread the love

About Laxminews 24x7

Check Also

25 ಸಚಿವರನ್ನು ಕೈಬಿಟ್ಟು ಹೊಸಬರಿಗೆ ಅವಕಾಶ ನೀಡಲಿ: ಬಸವರಾಜ ರಾಯರೆಡ್ಡಿ

Spread the love ಕೊಪ್ಪಳ: ಈಗಿರುವ 25 ಸಚಿವರನ್ನು ಸಂಪುಟದಿಂದ  ಕೈಬಿಟ್ಟು, ಹೊಸಬರಿಗೆ ಅವಕಾಶ ನೀಡಿದರೆ ಅನುಭವ ಬರುತ್ತದೆ. ಖಾಯಂ‌ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ