Breaking News

ರಾಜ್ಯದಲ್ಲಿ ಕೊಂಚ ತಗ್ಗಿದ ಕೊರೊನಾ ಸೋಂಕಿನ ಅಬ್ಬರ

Spread the love

ಕರ್ನಾಟಕದಲ್ಲಿ ಇಂದು ಕೊರೊನಾ ಸೋಂಕಿನಿಂದ 70 ಜನರು ಸತ್ತಿದ್ದಾರೆ ಮತ್ತು ಹೊಸದಾಗಿ 7,606 ಜನರಲ್ಲಿ ಸೋಂಕು ದೃಢಪಟ್ಟಿದೆಯೆಂದು ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆಯಿಂದ ಸಾಯಂಕಾಲ ಬಿಡುಗಡೆ ಮಾಡಿರುವ ಮಾಹಿತಿಯಿಂದ ಗೊತ್ತಾಗಿದೆ ಮಹಾಮಾರಿಯಿಂದ ಇದುವರೆಗೆ ಮರಣಿಸಿದವರ ಸಂಖ್ಯೆ ಇಂದು ಹತ್ತು ಸಾವಿರ (10,036) ದಾಟಿದೆ .

ಇಲ್ಲಿಯವರೆಗೆ 7,07,860 ಸೋಂಕು ತಾಕಿಸಿಕೊಂಡವರ ಪೈಕಿ 5,92,084 ಜನ ಗುಣಮುಖರಾಗಿ ಮನೆಗಳಿಗೆ ಹಿಂತಿರುಗಿದ್ದಾರೆ ಮತ್ತು ಉಳಿದ 1,15,776 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ .

ಬೆಂಗಳೂರಿನಲ್ಲಿ ಇಂದು ಕೊರೊನಾ ಸೋಂಕಿಗೆ 18 ಜನ ಬಲಿಯಾಗಿದ್ದಾರೆ ಮತ್ತು ಕಳೆದ 24 ಗಂಟೆಗಳಲ್ಲಿ 3,498 ಹೊಸ ಸೋಂಕಿತರು ಪತ್ತೆಯಾಗಿದ್ದಾರೆ ನಗರದಲ್ಲಿ ಇದುವರೆಗೆ ಸೋಂಕಿಗೆ ತುತ್ತಾದವರ ಸಂಖ್ಯೆ 3,362 ತಲುಪಿದೆ ಮತ್ತು ಸೋಂಕಿತರ ಸಂಖ್ಯೆ 2,85,055 ರಷ್ಟಾಗಿದ್ದು ಅವರಲ್ಲಿ 2,17,122 ಜನರು ಗುಣಮುಖರಾಗಿದ್ದಾರೆ ಮಿಕ್ಕಿದ 64,570 ಸೋಂಕಿತರು ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ .


Spread the love

About Laxminews 24x7

Check Also

ಮೈಸೂರಿನಿಂದ ಉದಯಪುರಕ್ಕೆ ತೆರಳುತ್ತಿದ್ದ ರೈಲಿನ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಯಾಗಿತ್ತು.

Spread the loveರಾಮನಗರ: ಬೊಂಬೆನಗರಿ ಚನ್ನಪಟ್ಟಣದ ಬಳಿ ಚಲಿಸುತ್ತಿದ್ದ ರೈಲಿನ ಇಂಜಿನ್​​ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಇಂದು (ಗುರುವಾರ) ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ