Breaking News

ಕೋವಿಡ್-೧೯: ಮತ್ತೆ 9 ಜನರು ಗುಣಮುಖ: ಆಸ್ಪತ್ರೆಯಿಂದ ಡಿಸ್ಚಾರ್ಜ್…

Spread the love

ಕೋವಿಡ್-೧೯: ಮತ್ತೆ 9 ಜನರು ಗುಣಮುಖ: ಆಸ್ಪತ್ರೆಯಿಂದ ಡಿಸ್ಚಾರ್ಜ್

ಬೆಳಗಾವಿ, ಮೇ 24 (ಕರ್ನಾಟಕ ವಾರ್ತೆ): ಕೋವಿಡ್-೧೯ ಸೋಂಕು ತಗುಲಿದ್ದ 9 ಜನರು ಸಂಪೂರ್ಣ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿರುತ್ತದೆ.

ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬೆಳಗಾವಿ ತಾಲ್ಲೂಕಿನ ಹಿರೇಬಾಗೇವಾಡಿ ಗ್ರಾಮದ 9 ಜನರು ಗುಣಮುಖರಾಗಿ ಬಿಡುಗಡೆ ಹೊಂದಿರುತ್ತಾರೆ ಎಂದು ಬಿಮ್ಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ

ಬಿಡುಗಡೆ ಹೊಂದಿದವರ ವಿವರ:

ಪಿ-545
ಪಿ-700
ಪಿ- 713
ಪಿ-714
ಪಿ-715
ಪಿ-718
ಪಿ-720
ಪಿ-722
ಪಿ-719


Spread the love

About Laxminews 24x7

Check Also

ಗೋವುಗಳನ್ನು ಸ್ಥಳಾಂತರಿಸುತ್ತಿರುವುದನ್ನು ಪ್ರಶ್ನೆ ಮಾಡಿದ್ದಕ್ಕೆ ಶ್ರೀರಾಮಸೇನೆ ಕಾರ್ಯಕರ್ತರನ್ನು ಮರಕ್ಕೆ ಕಟ್ಟಿಹಾಕಿ ದೊಣ್ಣೆಯಿಂದ ಹೊಡೆದಿ

Spread the loveಗೋವುಗಳನ್ನು ಸ್ಥಳಾಂತರಿಸುತ್ತಿರುವುದನ್ನು ಪ್ರಶ್ನೆ ಮಾಡಿದ್ದಕ್ಕೆ ಶ್ರೀರಾಮಸೇನೆ ಕಾರ್ಯಕರ್ತರನ್ನು ಮರಕ್ಕೆ ಕಟ್ಟಿಹಾಕಿ ದೊಣ್ಣೆಯಿಂದ ಹೊಡೆದಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ