Breaking News
Home / ಜಿಲ್ಲೆ / ಸೋಮವಾರ ಸಂಜೆ ಬಿಡುಗಡೆಯಾದ ಹೆಲ್ತ ಬುಲಿಟೀನ್ ನಲ್ಲಿ ಬೆಳಗಾವಿ ಜಿಲ್ಲೆಯ ಯಾವುದೇ ಪಾಸಿಟೀವ್ ಕೇಸ್ ಇಲ್ಲವೇ ಇಲ್ಲ

ಸೋಮವಾರ ಸಂಜೆ ಬಿಡುಗಡೆಯಾದ ಹೆಲ್ತ ಬುಲಿಟೀನ್ ನಲ್ಲಿ ಬೆಳಗಾವಿ ಜಿಲ್ಲೆಯ ಯಾವುದೇ ಪಾಸಿಟೀವ್ ಕೇಸ್ ಇಲ್ಲವೇ ಇಲ್ಲ

Spread the love

ಬೆಳಗಾವಿ ಪಾಲಿಗೆ ಕರುಣೆ ತೋರಿದ್ದು, ಸೋಮವಾರ ಸಂಜೆ ಬಿಡುಗಡೆಯಾದ ಹೆಲ್ತ ಬುಲಿಟೀನ್ ನಲ್ಲಿ ಬೆಳಗಾವಿ ಜಿಲ್ಲೆಯ ಯಾವುದೇ ಪಾಸಿಟೀವ್ ಕೇಸ್ ಇಲ್ಲವೇ ಇಲ್ಲ

ಸೋಮವಾರ ಬೆಳಗಿನ ಬುಲಿಟೀನ್ ಬೆಳಗಾವಿ ಪಾಲಿಗೆ ಸಿಹಿ ಸುದ್ಧಿ ನೀಡಿತ್ತು ಸಂಜೆ ಬುಲಿಟೀನ್ ಕೂಡ ಬೆಳಗಾವಿ ಜನತೆಗೆ ಫುಲ್ ರಿಲ್ಯಾಪ್ಸ್ ನೀಡಿದೆ.

ಯಾವುದೇ ಪಾಸಿಟೀವ್ ಕೇಸ್ ಬಂದಿಲ್ಲ ಅಂತ ನಿಶ್ಕಾಳಜಿ ಬೇಡ,ಕೊರೋನಾ ಸರಪಳಿ ಕಳಚುವವರೆಗೂ ಆರೋಗ್ಯ ಇಲಾಖೆಯ ಮಾರ್ಗಸೂಚಿ ಪಾಲಿಸೋಣ,ಎಲ್ಲರೂ ಮನೆಯಲ್ಲೇ ಇರೋಣ …


Spread the love

About Laxminews 24x7

Check Also

ಬಹುಭಾಷಾ ನಟ ಪ್ರಕಾಶ್ ರೈ ಮತ ಚಲಾಯಿಸಿದ್ದು ಯಾರಿಗೆ ಗೊತ್ತಾ?

Spread the love ಲೋಕಸಭೆ ಚುನಾವಣೆ 2024 ರ ಎರಡನೇ ಹಂತದಲ್ಲಿ ಇಂದು ಶುಕ್ರವಾರ (ಏಪ್ರಿಲ್ 26) ಆರಂಭವಾಗಿದೆ. 13 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ