Breaking News

ಗಂಡ ಹೊಡೆದ ಏಟಿಗೆ ಪ್ರಜ್ಞೆ ತಪ್ಪಿದ ಹೆಂಡತಿ ; ಸತ್ತಳೆಂದು ಆತ್ಮಹತ್ಯೆ ಮಾಡಿಕೊಂಡ ಗಂಡ.!

Spread the love

ಮೂಡಲಗಿ : ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ನಾಗನೂರ (Naganur) ಪಟ್ಟಣದಲ್ಲಿ ತಾನು ಹೊಡೆದ ಹೊಡೆತಕ್ಕೆ ಪತ್ನಿ ಮೃತಪಟ್ಟಿದ್ದಾಳೆ ಎಂದು ಭಾವಿಸಿ ಪತಿಯೂ (husband)

 

ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ನಡೆದಿದೆ.

 

ಆತ್ಮಹತ್ಯೆ (suicide) ಮಾಡಿಕೊಂಡ ಯುವಕನನ್ನು ನಾಗನೂರು ಪಟ್ಟಣದ ಅರಣ್ಯಸಿದ್ದೇಶ್ವರ ತೋಟದ ನಿವಾಸಿ ಮಹಾಂತೇಶ ಸಿದ್ದಪ್ಪ ಗೂಡೆನ್ನವರ ಎಂದು ಗುರುತಿಸಲಾಗಿದೆ.

 

ಕಳೆದ ಎಂಟು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ಮಹಾಂತೇಶ, ಬುಧವಾರ ಹೆಂಡತಿಯೊಡನೆ

 

ಜಗಳವಾಡಿದ್ದಾನೆ. ಈ ವೇಳೆ ಆತ ಹೆಂಡತಿಗೆ ಹೊಡೆದಿದ್ದು, ಆಕೆ ಪ್ರಜ್ಞೆ ತಪ್ಪಿ ಕೆಳಗೆ ಬಿದ್ದಿದ್ದಾಳೆ.


Spread the love

About Laxminews 24x7

Check Also

ಕುಡಿದ ಮತ್ತಿನಲ್ಲಿ ಪೆಟ್ರೋಲ್ ಬಂಕ್‌ಗೆ ಜಾಗ್ವಾರ್ ಡಿಕ್ಕಿ – ಕ್ಷಣಾರ್ಧದಲ್ಲಿ ಹೊತ್ತಿ ಉರಿದ ಕಾರು, ಬಂಕ್‌

Spread the loveಬೆಂಗಳೂರು: ಮದ್ಯದ ಅಮಲಿನಲ್ಲಿ ಅತಿವೇಗವಾಗಿ ಬಂದ ಜಾಗ್ವಾರ್ ಕಾರೊಂದು ನಿಯಂತ್ರಣ ತಪ್ಪಿ ಪೆಟ್ರೋಲ್ ಬಂಕ್‌ಗೆ ಡಿಕ್ಕಿ ಹೊಡೆದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ