Breaking News

ಬೆಳಗಾವಿ ಪೊಲೀಸರು ನಡೆಸಿ, 18 ಜನರನ್ನು ಬಂಧಿಸಿದ್ದಾರೆ.

Spread the love

ಬೆಳಗಾವಿ : ಇಲ್ಲಿನ ಖಂಜರ ಗಲ್ಲಿಯಲ್ಲಿ ನಿನ್ನೆ ರಾತ್ರಿ ಜೂಜು ಅಡ್ಡೆ ಮೇಲೆ ದಾಳಿ ಬೆಳಗಾವಿ ಪೊಲೀಸರು ನಡೆಸಿ, 18 ಜನರನ್ನು ಬಂಧಿಸಿದ್ದಾರೆ.

ಜುಬೆರ ಶಕಿಲ ಸುಬೆದಾರ,  ಆರೀಪ ಜಿಲಾನಿ ಖೊತ್ವಾಲ್ , ಅಯಾಜ್ ಬಾಬು ಖತಿಬ್ , ಅಬ್ದುಲ್ ಸಲಾಮ್ ಮೈಬುಸಾಬ ಬಾಳೆಕುಂದ್ರೀ, ಸೊಹೆಲ್ ಅಕ್ತರ ಮುಲ್ಲಾ, ಷರಿಪ್ ದಸ್ಥಗಿರಸಾಬ ಮುಲ್ಲಾ, ಅಬುತಾಲಿಪ್ ಗೌಸ್ ಶೆಕ್, ಆಸಿಪ್ ಯುಸುಪಖಾನ್ ಸಯ್ಯದ, ಆಯೂಬಖಾನ್ ಕರಿಂಖಾನ ಪಠಾಣ , ವಾಸಿಂ ಆಯೂಬ್ ಸೌದಾಗರ್ , ಇಮ್ರಾನ ಅಬ್ದುಲರಹೀಮ್  ಪಟೇಲ್ , ವಾಸಿಂ ಶಬ್ಬಿರಅಹ್ಮದ ಅಲವಾಡಕರ , ಮುಸ್ಥಾಕ ಶಪಿ ತಹಸಿಲ್ದಾರ , ಇಕ್ಬಾಲ್ ದಸ್ತಗಿರಸಾಬ ನರೆಗಲ್ , ಪೀರೊಜ ಅಯುಬಖಾನ ಪಠಾಣ, ರಪೀಕ ಮಹಮ್ಮದಶಪಿ ತಹಸಿಲ್ದಾರ , ಸಲೀಂ ಅಬ್ದುಲ ಖತಿಭ , ಸಾಹ ನಾಸೀರ್ ಪಠಾಣ ಬಂಧಿತರು.

ಖಚಿತ ಮಾಹಿತಿ ಮೇರೆಗೆ ಮಧ್ಯರಾತ್ರಿ ದಾಳಿ ನಡೆಸಿ, ಆರೋಪಿಗಳನ್ನು ಬಂಧಿಸಿದ್ದಾರೆ.ಅವರಿಂದ  1,33,000 ನಗದು, 18 ಮೊಬೈಲ್, 1 ಬೈಕ್ ಜಪ್ತಿ ಮಾಡಲಾಗಿದೆ. ಪ್ರಕರಣ  ದಾಖಲಾಗಿದ್ದು, ತನಿಖೆ ಮುಂದುವರೆದಿದೆ.


Spread the love

About Laxminews 24x7

Check Also

ಅಧಿವೇಶನ ‘ಪಿಕ್ನಿಕ್ ‘ಸ್ಪಾಟ್’ ಆಗಬಾರದು:

Spread the love ಬೆಳಗಾವಿ ವಿಧಾನಸೌಧ ಅಧಿವೇಶನ ಒಂದು ವಿಶ್ಲೇಷಣೆ! ಡಾಕ್ಟರ್ ಪ್ರಭಾಕರ ಕೋರೆ! ಸುವರ್ಣ ಸೌಧ ಉದ್ದೇಶ ಈಡೇರಿಲ್ಲ: …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ