Breaking News

ಶಾಂಕಿಗ್ ನ್ಯೂಸ್‌ : ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡ ವಿಧಾ‌ನಪರಿಷತ್ ಉಪಸಭಾಪತಿ !

Spread the love

ಚಿಕ್ಕಮಗಳೂರು : ಜೆಡಿಎಸ್ ದಿಂದ ವಿಧಾ‌ನ ಪರಿಷತ್ ಉಪಸಭಾಪತಿಯಾಗಿದ್ದ ಎಸ್.ಎಲ್.ಧರ್ಮೇಗೌಡ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕಡೂರು ತಾಲ್ಲೂಕಿನ ಗುಣಸಾಗರದ ಸಮೀಪ ಸೋಮವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಮಂಗಳವಾರ ಬೆಳಿಗ್ಗೆ ವರದಿಯಾಗಿದ್ದು, ನಾಡಿನ ಜನತೆಯನ್ನು ಬೆಚ್ಚಿ ಬಿಳುವಂತೆ ಮಾಡಿದೆ.

ಈಚೆಗೆ ವಿಧಾನ ಪರಿಷತ್ ನಲ್ಲಿ ಸಭಾಪತಿ ಸ್ಥಾನದಲ್ಲಿ ಕುಳಿತ ವೇಳೆ ಕಾಂಗ್ರೆಸ್ ನಾಯಕರು ಎಳೆದುಕೊಂಡು ಹೊರ ನಡೆದಿದ್ದರು. ಅಲ್ಲಿ ನಡೆದ ಗಲಾಟೆಯಿಂದ ನೊಂದು ಆತ್ಯಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿತ್ತಿದ್ದರು ಖಚಿತ ಮಾಹಿತಿ ತಿಳಿದು ಬಂದಿಲ್ಲ.

ಕಾರು ಚಾಲಕನನ್ನು ಕಾರಿನಲ್ಲೇ ಕುಡುವಂತೇ ಹೇಳಿ ರೈಲಿನ ಹಳಿಯತ್ತ ಸಾಗಿದ ಅವರು ಈ ಕೃತ್ಯ ಎಸಗಿದ್ದಾರೆ. ಚಿಕ್ಕಮಗಳೂರು ಶಾಸಕ ಸಿ.ಟಿ.ರವಿ ಸ್ಥಳಕ್ಕೆ ಧಾವಿಸಿದ್ದು, ಸ್ಥಿತಿ


Spread the love

About Laxminews 24x7

Check Also

15 ವರ್ಷಗಳಿಂದ ವಾಸವಾಗಿದ್ದೀವಿ ಸೂರು ಕೊಡಿ, ಅಲೆಮಾರಿಗಳ ಅಳಲು

Spread the loveಮೈಸೂರು: ಮೈಸೂರಿನ ಸಾತಗಳ್ಳಿ ಅಂಬೇಡ್ಕರ್ ಕಾಲೋನಿಗೆ ಶನಿವಾರ ಭೇಟಿ ನೀಡಿದ ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ