Breaking News

ಮನಸಾಪೂರ ಗ್ರಾಮದಲ್ಲಿ ದಾಳಿ: ಗಾಂಜಾ ವಶ

Spread the love

ಖಾನಾಪೂರ ತಾಲೂಕಿನ ಮನಸಾಪೂರ ಗ್ರಾಮದಲ್ಲಿ ಗಾಂಜಾ ಗಿಡ ಬೆಳೆಸಿದ್ದ ಓರ್ವ ವ್ಯಕ್ತಿಯನ್ನು ಬಂಧಿಸುವುದರಲ್ಲಿ ಖಾನಾಪೂರ ಪೆÇಲೀಸರು ಯಶಸ್ವಿಯಾಗಿದ್ದಾರೆ.

ಫ್ರಾನ್ಸಿಸ್ ಸೂಜ್ ಎಂಬ 29 ವರ್ಷದ ಯುವಕ ಬಂಧಿತ ಆರೋಪಿಯಾಗಿದ್ದು, ಆತನಿಂದ ಒಟ್ಟು 476 ಗ್ರಾಂ ತೂಕದ ಗಾಂಜಾ ಗಿಡಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಈ ಸಂದರ್ಭದಲ್ಲಿ ಸಿಪಿಐ ಸುರೇಶ್ ಶಿಂಗಿ, ಪಿಎಸ್‍ಐ ಬಸನಗೌಡ ಪಾಟೀಲ್, ಕಂದಾಯ ನಿರೀಕ್ಷಕ ಶಶಿಕಾಂತ ಠಕ್ಕೇಕರ ಸೇರಿದಂತೆ ಇನ್ನಿತರರು ಹಾಜರಿದ್ದರು. ಪಂಚನಾಮೆ ಮಾಡಿ, ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ


Spread the love

About Laxminews 24x7

Check Also

ಪರಿಶಿಷ್ಟ ಪಂಗಡ ಒಳಮೀಸಲಾತಿ ಗೊಂದಲದ ಹಿನ್ನೆಲೆ ದತ್ತಾಂಶ ಸಂಗ್ರಹ ಮಾಡುವ ನಿಟ್ಟಿನಲ್ಲಿ ಸೋಮವಾರದಿಂದ 3 ಹಂತದಲ್ಲಿ ಸಮೀಕ್ಷೆ

Spread the love ಪರಿಶಿಷ್ಟ ಪಂಗಡ ಒಳಮೀಸಲಾತಿ ಗೊಂದಲದ ಹಿನ್ನೆಲೆ ದತ್ತಾಂಶ ಸಂಗ್ರಹ ಮಾಡುವ ನಿಟ್ಟಿನಲ್ಲಿ ಸೋಮವಾರದಿಂದ 3 ಹಂತದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ