Breaking News

ಸಿಲಿಂಡರ್ ಬ್ಲಾಸ್ಟ್ – ಧಗಧಗಿಸಿದ ಕಟ್ಟಡ, ಇಬ್ಬರಿಗೆ ಗಂಭೀರ ಗಾಯ

Spread the love

ಬೆಂಗಳೂರು: ಕೆ.ಆರ್.ಪುರಂನ  ಮಂಜುನಾಥ್ ಲೇಔಟ್‍ನಲ್ಲಿ ಸಿಲಿಂಡರ್ ಬ್ಲಾಸ್ಟ್ ಆಗಿ ಕಟ್ಟಡಕ್ಕೆ ಬೆಂಕಿ ಆವರಿಸಿದೆ. ಈ ಅವಘಡದಲ್ಲಿ  ಇಬ್ಬರಿಗೆ ಗಂಭೀರ ಗಾಯಗಳಾಗಿವೆ.

ಗಾಯಾಳುಗಳನ್ನು ಪೂರ್ಣಿಮ (46), ವೆಂಕಟೇಶ್ (40) ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪೂರ್ಣಿಮಾ ಅವರ ಸ್ಥಿತಿ ಗಂಭೀರವಾಗಿದೆ.

ಕೆ.ಆರ್.ಪುರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.


Spread the love

About Laxminews 24x7

Check Also

ನೈಟ್‌ ಔಟ್‌ ವೇಳೆ ಬೈಕ್‌ಗೆ ಲಾರಿ ಡಿಕ್ಕಿ – ಮೂವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು

Spread the loveನೆಲಮಂಗಲ: ಬಿರಿಯಾನಿ ತಿನ್ನಲು ಹೋಗ್ತಿದ್ದಾಗ ಬೈಕ್‌ಗೆ ಲಾರಿ ಡಿಕ್ಕಿಯಾಗಿ ಮೂವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವನಪ್ಪಿರುವ ಘಟನೆ ನೆಲಮಂಗಲ-ಹಾಸನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ