Breaking News
Home / ಅಂತರಾಷ್ಟ್ರೀಯ / ಮುಂದಿನ ತಿಂಗಳು ಜುಲೈ 1 ರಿಂದ 15 ವರೆಗೆ ನಡೆಯಬೇಕಿದ್ದ ಸಿಬಿಎಸ್ಇ 10 ಮತ್ತು 12 ತರಗತಿಯ ಪರೀಕ್ಷೆಗಳನ್ನು ರದ್ದುಗೊಳಿಸಿ ಸಿಬಿಎಸ್​ಇ ಬೋರ್ಡ್ ಆದೇಶ ಹೊರಡಿಸಿದೆ.

ಮುಂದಿನ ತಿಂಗಳು ಜುಲೈ 1 ರಿಂದ 15 ವರೆಗೆ ನಡೆಯಬೇಕಿದ್ದ ಸಿಬಿಎಸ್ಇ 10 ಮತ್ತು 12 ತರಗತಿಯ ಪರೀಕ್ಷೆಗಳನ್ನು ರದ್ದುಗೊಳಿಸಿ ಸಿಬಿಎಸ್​ಇ ಬೋರ್ಡ್ ಆದೇಶ ಹೊರಡಿಸಿದೆ.

Spread the love

ಹೊಸದಿಲ್ಲಿ: ಮುಂದಿನ ತಿಂಗಳು ಜುಲೈ 1 ರಿಂದ 15 ವರೆಗೆ ನಡೆಯಬೇಕಿದ್ದ ಸಿಬಿಎಸ್ಇ 10 ಮತ್ತು 12 ತರಗತಿಯ ಪರೀಕ್ಷೆಗಳನ್ನು ರದ್ದುಗೊಳಿಸಿ ಸಿಬಿಎಸ್​ಇ ಬೋರ್ಡ್ ಆದೇಶ ಹೊರಡಿಸಿದೆ.

ಕೊರೊನಾ ಸೋಂಕು ಭೀತಿ ಲಾಕ್ ಡೌನ್ ಜಾರಿದ ಹಿನ್ನೆಲೆ ಹಲವು ಬಾರಿ ಪರೀಕ್ಷೆಗಳನ್ನು ಮುಂದೂಡಲಾಗಿತ್ತು. ಜುಲೈ ನಲ್ಲಿ ಪರೀಕ್ಷೆ ನಡೆಸಲು ಬೋರ್ಡ್ ತಯಾರಿ ನಡೆಸಿತ್ತು. ಒಟ್ಟು 36 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗಾಗಿ ತಯಾರಿ ನಡೆಸಿದ್ದರು. ಸದ್ಯ ಇದೀಗ ದಿಢೀರ್ ಪರೀಕ್ಷೆ ರದ್ದು ಪಡಿಸಲಾಗಿದೆ.

ಕೊನೆಯ ಮೂರು ಆಂತರಿಕ ಪರೀಕ್ಷೆ ಅಂಕಗಳ ಮೇಲೆ ಫಲಿತಾಂಶ ನೀಡಲು ಬೋರ್ಡ್​ ನಿರ್ಧಾರ ಮಾಡಿದೆ ಎನ್ನಲಾಗಿದೆ.

ಮಹಾರಾಷ್ಟ್ರ, ತಮಿಳುನಾಡು ಮತ್ತು ದೆಹಲಿಯಲ್ಲಿ ಪರೀಕ್ಷೆಗಳನ್ನು ಕೈಗೊಳ್ಳಲು ಸಾಧ್ಯವಾಗಿಲ್ಲ. ಹೀಗಾಗಿ ದೇಶದಾದ್ಯಂತ ಪರೀಕ್ಷೆಗಳನ್ನು ರದ್ದು ಮಾಡಲಾಗಿದೆ ಎಂದು ಸಿಬಿಎಸ್​ಇ ಬೋರ್ಡ್​ ಪರವಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಸುಪ್ರೀಂಕೋರ್ಟ್​ಗೆ ಮಾಹಿತಿ ನೀಡಿದ್ದಾರೆ ಎನ್ನುವ ಮಾಹಿತಿ ಇದೆ.


Spread the love

About Laxminews 24x7

Check Also

ಹುಬ್ಬಳ್ಳಿ-ಧಾರವಾಡದ ಜನ ಹೊರ ಹಾಕಿದ್ದಾರೆ. ಬೆಳಗಾವಿ ಜಿಲ್ಲೆಗೆ ಜಗದೀಶ್​​ ಶೆಟ್ಟರ್‌ ಕೊಡುಗೆ ಏನು? ಲಕ್ಷ್ಮೀ ಹೆಬ್ಬಾಳ್ಕರ್

Spread the love  ಬೆಳಗಾವಿಯಲ್ಲಿ ಮಾತನಾಡಿದ ಸಚಿವೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಇದು ನನ್ನ ಕರ್ಮ ಭೂಮಿ ಅಂದ್ರೆ ಸುಮ್ಮನಿರಬೇಕಾ? …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ