Breaking News

ರಾ ಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೋನಾ ಸ್ಫೋಟಗೊಂಡಿದ್ದು, ಒಂದೇ ದಿನ 2,373 ಮಂದಿಯಲ್ಲಿ ವೈರಸ್ ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 92,000ಕ್ಕೆ ಏರಿಕೆಯಾಗಿದೆ ಎಂದು ದೆಹಲಿ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

Spread the love

ನವದೆಹಲಿ: ರಾ ಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೋನಾ ಸ್ಫೋಟಗೊಂಡಿದ್ದು, ಒಂದೇ ದಿನ 2,373 ಮಂದಿಯಲ್ಲಿ ವೈರಸ್ ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 92,000ಕ್ಕೆ ಏರಿಕೆಯಾಗಿದೆ ಎಂದು ದೆಹಲಿ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಈ ನಡುವೆ ಕಳೆದ 24 ಗಂಟೆಗಳಲ್ಲಿ 61 ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಕೂಡ 2,864ಕ್ಕೆ ಏರಿಕೆಯಾಗಿದೆ. ಈ ನಡುವೆ ನಿನ್ನೆ ಒಂದೇ ದಿನ 3,015 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.

ಇದರಂತೆ ದೆಹಲಿಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 92,175 ಇದ್ದು, ಈ ಪೈಕಿ 63,007 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಪ್ರಸ್ತುತ ದೆಹಲಿಯಲ್ಲಿನ್ನೂ 26,304 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ.j


Spread the love

About Laxminews 24x7

Check Also

ಅಂಡಮಾನ್‌ ಸಮುದ್ರದಲ್ಲಿ ಅತಿ ದೊಡ್ಡ ತ್ರಿವರ್ಣ ಧ್ವಜ ಅನಾವರಣ – ಆರ್‌.ಅಶೋಕ್‌ ಪುತ್ರ ಶರತ್‌ಗೆ ಸನ್ಮಾನ

Spread the loveನವದೆಹಲಿ: ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಸ್ವರಾಜ್‌ ದ್ವೀಪ್‌ನಲ್ಲಿ ಸಮುದ್ರದ ನೀರಿನಲ್ಲಿ ಅತಿ ದೊಡ್ಡ ರಾಷ್ಟ್ರಧ್ವಜ  ಹಾರಿಸುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ