Breaking News

ಜುಲೈ1 ರಿಂದ 15 ರವರೆಗೆ ತನಕ ನಡೆಯಬೇಕಿದ್ದ ಸಿಬಿಎಸ್‌ಇಯ ಹತ್ತನೇ ಹಾಗೂ ಹನ್ನೆರಡನೇ ತರಗತಿಯ ಬಾಕಿ ಉಳಿದಿರುವ ಪರೀಕ್ಷಗಳನ್ನು ರದ್ದುಗೊಳಿಸುತ್ತಿರುವುದಾಗಿ ಸಿಬಿಎಸ್‌ಇ ಮಂಡಳಿ ಸಪ್ರೀಂಕೋರ್ಟ್‌ಗೆ ತಿಳಿಸಿದೆ.

Spread the love

ನವದೆಗಹಲಿ(ಜೂ.25): ಜುಲೈ1 ರಿಂದ 15 ರವರೆಗೆ ತನಕ ನಡೆಯಬೇಕಿದ್ದ ಸಿಬಿಎಸ್‌ಇಯ ಹತ್ತನೇ ಹಾಗೂ ಹನ್ನೆರಡನೇ ತರಗತಿಯ ಬಾಕಿ ಉಳಿದಿರುವ ಪರೀಕ್ಷಗಳನ್ನು ರದ್ದುಗೊಳಿಸುತ್ತಿರುವುದಾಗಿ ಸಿಬಿಎಸ್‌ಇ ಮಂಡಳಿ ಸಪ್ರೀಂಕೋರ್ಟ್‌ಗೆ ತಿಳಿಸಿದೆ.

ದೇಶಾದ್ಯಂತ ಕೊರೋನಾ ವೈರಸ್ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿವೆ ಈ ನಿಟ್ಟಿನಲ್ಲಿ ಜುಲೈ1 ರಿಂದ 15 ರವರೆಗೆ ತನಕ ನಡೆಯಬೇಕಿದ್ದ ಪರೀಕ್ಷೆಗಳನ್ನು ಸದ್ಯಕ್ಕೆ ರದ್ದುಗೊಳಿಸುತ್ತಿರುವುದಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಸುಪ್ರೀಂಗೆ ತಿಳಿಸಿದ್ದಾರೆ.

ವಿದ್ಯಾರ್ಥಿಗಳಿಗೆ ಒಂದು ಅವಕಾಶ ನೀಡಲಾಗುತ್ತದೆ. ಮುಂದಿನ ದಿನಾಂಕದಂದು ನಡೆಯುವ ಪರೀಕ್ಷೆಗೆ ಹಾಜರಾಗುವುದು ಅಥವಾ ಅಂತರೀಕ ಮೌಲ್ಯಮಾಪನ ಮೂಲಕ ಬಡ್ತಿ ಪಡೆಯುವ ಅವಕಾಶ ನೀಡಲಾಗುತ್ತದೆ. ಹೊಸ ವೇಳಾಪಟ್ಟಿಯ ನೋಟಿಫಿಕೇಶನ್ ಶುಕ್ರವಾರದ ಹೊತ್ತಿಗೆ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.


Spread the love

About Laxminews 24x7

Check Also

2 ವರ್ಷಗಳಿಂದ ಆರಂಭವಾಗದ ಶುದ್ಧ ನೀರಿನ ಘಟಕಗಳು

Spread the loveಹಾವೇರಿ: ನಗರದ ನಿವಾಸಿಗಳಿಗೆ ಶುದ್ಧ ಕುಡಿಯುವ ನೀರು ಸಿಗಲಿ ಎಂದು ಶಾಸಕರ ಅನುದಾನದಲ್ಲಿ ಆರು ಶುದ್ಧ ಕುಡಿಯುವ ನೀರಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ