Breaking News
Home / ಅಂತರಾಷ್ಟ್ರೀಯ / ಜುಲೈ1 ರಿಂದ 15 ರವರೆಗೆ ತನಕ ನಡೆಯಬೇಕಿದ್ದ ಸಿಬಿಎಸ್‌ಇಯ ಹತ್ತನೇ ಹಾಗೂ ಹನ್ನೆರಡನೇ ತರಗತಿಯ ಬಾಕಿ ಉಳಿದಿರುವ ಪರೀಕ್ಷಗಳನ್ನು ರದ್ದುಗೊಳಿಸುತ್ತಿರುವುದಾಗಿ ಸಿಬಿಎಸ್‌ಇ ಮಂಡಳಿ ಸಪ್ರೀಂಕೋರ್ಟ್‌ಗೆ ತಿಳಿಸಿದೆ.

ಜುಲೈ1 ರಿಂದ 15 ರವರೆಗೆ ತನಕ ನಡೆಯಬೇಕಿದ್ದ ಸಿಬಿಎಸ್‌ಇಯ ಹತ್ತನೇ ಹಾಗೂ ಹನ್ನೆರಡನೇ ತರಗತಿಯ ಬಾಕಿ ಉಳಿದಿರುವ ಪರೀಕ್ಷಗಳನ್ನು ರದ್ದುಗೊಳಿಸುತ್ತಿರುವುದಾಗಿ ಸಿಬಿಎಸ್‌ಇ ಮಂಡಳಿ ಸಪ್ರೀಂಕೋರ್ಟ್‌ಗೆ ತಿಳಿಸಿದೆ.

Spread the love

ನವದೆಗಹಲಿ(ಜೂ.25): ಜುಲೈ1 ರಿಂದ 15 ರವರೆಗೆ ತನಕ ನಡೆಯಬೇಕಿದ್ದ ಸಿಬಿಎಸ್‌ಇಯ ಹತ್ತನೇ ಹಾಗೂ ಹನ್ನೆರಡನೇ ತರಗತಿಯ ಬಾಕಿ ಉಳಿದಿರುವ ಪರೀಕ್ಷಗಳನ್ನು ರದ್ದುಗೊಳಿಸುತ್ತಿರುವುದಾಗಿ ಸಿಬಿಎಸ್‌ಇ ಮಂಡಳಿ ಸಪ್ರೀಂಕೋರ್ಟ್‌ಗೆ ತಿಳಿಸಿದೆ.

ದೇಶಾದ್ಯಂತ ಕೊರೋನಾ ವೈರಸ್ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿವೆ ಈ ನಿಟ್ಟಿನಲ್ಲಿ ಜುಲೈ1 ರಿಂದ 15 ರವರೆಗೆ ತನಕ ನಡೆಯಬೇಕಿದ್ದ ಪರೀಕ್ಷೆಗಳನ್ನು ಸದ್ಯಕ್ಕೆ ರದ್ದುಗೊಳಿಸುತ್ತಿರುವುದಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಸುಪ್ರೀಂಗೆ ತಿಳಿಸಿದ್ದಾರೆ.

ವಿದ್ಯಾರ್ಥಿಗಳಿಗೆ ಒಂದು ಅವಕಾಶ ನೀಡಲಾಗುತ್ತದೆ. ಮುಂದಿನ ದಿನಾಂಕದಂದು ನಡೆಯುವ ಪರೀಕ್ಷೆಗೆ ಹಾಜರಾಗುವುದು ಅಥವಾ ಅಂತರೀಕ ಮೌಲ್ಯಮಾಪನ ಮೂಲಕ ಬಡ್ತಿ ಪಡೆಯುವ ಅವಕಾಶ ನೀಡಲಾಗುತ್ತದೆ. ಹೊಸ ವೇಳಾಪಟ್ಟಿಯ ನೋಟಿಫಿಕೇಶನ್ ಶುಕ್ರವಾರದ ಹೊತ್ತಿಗೆ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ