Breaking News
Home / Uncategorized / ವಿಶ್ವವಿದ್ಯಾಲಯ ಮತ್ತು ಕಾಲೇಜುಗಳ ಪ್ರಾಧ್ಯಾಪಕರಿಗೆ ಬಹು ಮುಖ್ಯವಾದ ಮಾಹಿತಿಯೊಂದು ಇಲ್ಲಿದೆ. ಇವರುಗಳ ರಜೆ ಅವಧಿಯನ್ನು ಜುಲೈ 15ರವರೆಗೆ ವಿಸ್ತರಿಸಿ ಆದೇಶ ಹೊರಡಿಸಲಾಗಿದೆ.

ವಿಶ್ವವಿದ್ಯಾಲಯ ಮತ್ತು ಕಾಲೇಜುಗಳ ಪ್ರಾಧ್ಯಾಪಕರಿಗೆ ಬಹು ಮುಖ್ಯವಾದ ಮಾಹಿತಿಯೊಂದು ಇಲ್ಲಿದೆ. ಇವರುಗಳ ರಜೆ ಅವಧಿಯನ್ನು ಜುಲೈ 15ರವರೆಗೆ ವಿಸ್ತರಿಸಿ ಆದೇಶ ಹೊರಡಿಸಲಾಗಿದೆ.

Spread the love

ವಿಶ್ವವಿದ್ಯಾಲಯ ಮತ್ತು ಕಾಲೇಜುಗಳ ಪ್ರಾಧ್ಯಾಪಕರಿಗೆ ಬಹು ಮುಖ್ಯವಾದ ಮಾಹಿತಿಯೊಂದು ಇಲ್ಲಿದೆ. ಇವರುಗಳ ರಜೆ ಅವಧಿಯನ್ನು ಜುಲೈ 15ರವರೆಗೆ ವಿಸ್ತರಿಸಿ ಆದೇಶ ಹೊರಡಿಸಲಾಗಿದೆ.

ದೇಶದಲ್ಲಿ ಕೊರೊನಾ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಈಗಾಗಲೇ ಶಾಲಾ – ಕಾಲೇಜುಗಳಿಗೆ ರಾಜ್ಯದಲ್ಲಿ ರಜೆ ಘೋಷಿಸಿದ್ದು, ಹೀಗಾಗಿ ಉನ್ನತ ಶಿಕ್ಷಣ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳು ಬೋಧಕ ಸಿಬ್ಬಂದಿಗೆ ಜುಲೈ 2ರ ವರೆಗೆ ರಜೆ ಘೋಷಿಸಲಾಗಿತ್ತು.

ಇದೀಗ ಮತ್ತೊಂದು ಸುತ್ತೋಲೆಯನ್ನು ಹೊರಡಿಸಲಾಗಿದ್ದು, ಪ್ರಾಧ್ಯಾಪಕರಿಗೆ ರಜೆ ಅವಧಿಯನ್ನು ಜುಲೈ 3 ರಿಂದ ಜುಲೈ 15ರ ವರೆಗೆ ವಿಸ್ತರಿಸಿ ಆದೇಶ ಹೊರಡಿಸಲಾಗಿದೆ. ಹಾಗೂ ಜುಲೈ 16ರಂದು ಕರ್ತವ್ಯಕ್ಕೆ ಹಾಜರಾಗುವಂತೆ ಸೂಚಿಸಲಾಗಿದೆ.


Spread the love

About Laxminews 24x7

Check Also

ಬೂಟು ನೆಕ್ಕುವುದನ್ನು ನಿಲ್ಲಿಸಿ, ಇದು ನಿಮ್ಮನ್ನು ಮೆಗಾಸ್ಟಾರ್‌ ಮಾಡಲ್ಲ;ನಟಿ ರಶ್ಮಿಕಾ ಮಂದಣ್ಣಗೆ ಅಂಜಲಿ ನಿಂಬಾಳ್ಕರ್ ಚಾಟಿ!

Spread the love ಬೆಂಗಳೂರು, ಮೇ. 17: ಕನ್ನಡ ಸಿನಿಮಾದಿಂದ ಬಾಲಿವುಡ್ ಚಿತ್ರರಂಗದಲ್ಲಿ ಹೆಸರು ಮಾಡುತ್ತಿರುವ ನಟಿ ರಶ್ಮಿಕಾ ಮಂದಣ್ಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ