Breaking News

ರೇಣುಕಾಸ್ವಾಮಿ ಕೊಲೆ ಪ್ರಕರಣ – ದರ್ಶನ್ & ಗ್ಯಾಂಗ್ ವಿರುದ್ಧ ಪ್ರದೋಷ್ ಮಾಫಿ ಸಾಕ್ಷಿ ಹೇಳಿಕೆ ಮುಕ್ತಾಯ

Spread the love

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಾಸಿಕ್ಯೂಷನ್ ವಿಟ್ನೆಸ್, ಪ್ರದೋಷ್ ಮಾಫಿ ಸಾಕ್ಷಿ ಹೇಳಿಕೆ ಮುಕ್ತಾಯವಾಗಿದೆ.

ಒಟ್ಟಾರೆಯಾಗಿ ನಾಲ್ಕು ದಿನಗಳ ಕಾಲ ನಡೆದ ಮಾಫಿ ಸಾಕ್ಷಿ ಹೇಳಿಕೆ ಇಂದು ಅಂತ್ಯಗೊಂಡಿದ್ದು, ಮಂಗಳವಾರ ಡಾಕ್ಯುಮೆಂಟ್ ಮಾರ್ಕಿಂಗ್ ಪ್ರಕ್ರಿಯೆ ನಡೆಯಲಿದೆ. 59ನೇ ಸಿಸಿಹೆಚ್ ಕೋರ್ಟ್ ಮುಂದೆ ಹಾಜರಾಗಿ ದರ್ಶನ್ ಅಂಡ್ ಗ್ಯಾಂಗ್ ಕ್ರೌರ್ಯ ಬಿಚ್ಚಿಟ್ಟಿದ್ದ ಪ್ರದೋಷ್‌ನ ಹೇಳಿಕೆಯನ್ನ ನ್ಯಾಯಾಲಯ ಸಂಪೂರ್ಣವಾಗಿ ದಾಖಲು ಮಾಡಿದೆ.

ಪ್ರಾಸಿಕ್ಯೂಷನ್‌ಗೆ ಅನುಗುಣವಾಗಿ ಪ್ರದೋಷ್ ಹೇಳಿಕೆ ದಾಖಲಿಸಿದ್ದು, ಇತ್ತ ದರ್ಶನ್ ಪರ ವಕೀಲರು ಕ್ರಾಸ್ ಎಕ್ಸಾಮಿನೇಷನ್ ಸಂಬಂಧ ಸಲ್ಲಿಸಿದ್ದ ಅರ್ಜಿಯ ಆದೇಶ ಮಂಗಳವಾರಕ್ಕೆ ಮುಂದೂಡಿಕೆಯಾಗಿದೆ.


Spread the love

About Laxminews 24x7

Check Also

ಡಿಸಿಗಳು ಚುನಾವಣಾ ಆಯೋಗಕ್ಕೆ ದೂರು ಕೊಟ್ಟರೆ SIT ರಚನೆ: ಪ್ರಿಯಾಂಕ್ ಖರ್ಗೆ

Spread the loveಬೆಂಗಳೂರು: ಡಿಸಿಗಳು ಚುನಾವಣಾ ಆಯೋಗಕ್ಕೆ ದೂರು ನೀಡಿದ ಬಳಿಕ ಫಾರ್ಮ್-7 ದುರ್ಬಳಕೆ ಬಗ್ಗೆ ವಿಶೇಷ ತನಿಖಾ ತಂಡ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ