Breaking News

ರಕ್ತದೊತ್ತಡ – ಕೇದಾರನಾಥ ಯಾತ್ರೆಗೆ ತೆರಳಿದ್ದ ಹೊನ್ನಾಳಿ ಮೂಲದ ಮಹಿಳೆ ಸಾವು

Spread the love

ದಾವಣಗೆರೆ: ರಕ್ತದೊತ್ತಡದಿಂದ  ಕೇದಾರನಾಥ ಯಾತ್ರೆಗೆ ತೆರಳಿದ್ದ ದಾವಣಗೆರೆ ಜಿಲ್ಲೆಯ ಹೊನ್ನಾಳಿ ( ಮೂಲದ ಮಹಿಳೆ ಸಾವನ್ನಪ್ಪಿದ್ದಾರೆ.

ಹೊನ್ನಾಳಿ ಪಟ್ಟಣದ ಹಿರೇಕಲ್ಮಠದ ನಿವಾಸಿ ನಾಗರತ್ನಮ್ಮ (62) ಮೃತ ದುರ್ದೈವಿ. ವೇದಮೂರ್ತಿ ಅನ್ನದಾನಯ್ಯ ಶಾಸ್ತ್ರಿಗಳ ಧರ್ಮಪತ್ನಿ ನಾಗರತ್ನಮ್ಮ ಪತಿ ಜೊತೆ ಬೆಂಗಳೂರು ಮೂಲದ ಟ್ರಾವೆಲ್ ಏಜೆನ್ಸಿ ಮೂಲಕ ಉತ್ತರಾಖಂಡದಲ್ಲಿರುವ ಕೇದಾರನಾಥ ಯಾತ್ರೆಗೆ ತೆರಳಿದ್ದರು.

ಬದರಿನಾಥ ಹಾಗೂ ಕೇದಾರನಾಥ ಪ್ರವಾಸ ಮುಗಿಸಿಕೊಂಡು ವಾಪಸ್ಸಾಗುವ ವೇಳೆ ರಕ್ತದೊತ್ತಡ ಹೆಚ್ಚಾಗಿ ಮೃತಪಟ್ಟಿದ್ದಾರೆ.


Spread the love

About Laxminews 24x7

Check Also

ಇಬ್ಬರನ್ನು ಬಲಿ ಪಡೆದಿದ್ದ ‘ಶೌರ್ಯ’ ಸೆರೆಹಿಡಿದ ಏಳೇ ತಿಂಗಳಲ್ಲಿ ಸಾವು

Spread the loveಶಿವಮೊಗ್ಗ: ಬಾಳೆಹೊನ್ನೂರು ಭಾಗದಲ್ಲಿ ಇಬ್ಬರು ಕಾರ್ಮಿಕರನ್ನು ಬಲಿ ಪಡೆದಿದ್ದ ಕಾಡಾನೆ  ಶೌರ್ಯ (32) ಶಿವಮೊಗ್ಗದ  ಸಕ್ರೆಬೈಲು  ಆನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ