Breaking News

ಬೆಳಗಾವಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೈಮಗ್ಗ ಮತ್ತು ಜವಳಿ ಹಾಗೂ ಅಲ್ಪಸಂಖ್ಯಾತ ಸಭೆ:

Spread the love

ಇವತ್ತು ಬೆಳಗಾವಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೈಮಗ್ಗ ಮತ್ತು ಜವಳಿ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಗೆ ಸಂಬಂಧಪಟ್ಟ ಅಧಿಕಾರಿಗಳ ಸಭೆಯನ್ನು ಕರೆದು ಅಧಿಕಾರಿಗಳಿಂದ ಸಂಪೂರ್ಣ ಮಾಹಿತಿಯನ್ನು ಪಡೆದುಕೊಂಡು…
ಜವಳಿ ಮತ್ತು ಅಲ್ಪಸಂಖ್ಯಾತರ ಖಾತೆಯಲ್ಲಿ ಬರುವ ಎಲ್ಲ ಸೌಲಭ್ಯಗಳನ್ನು ಈ ರಾಜ್ಯದ ಜನರಿಗೆ ಹೆಚ್ಚಿನ ಪ್ರಮಾಣದಲ್ಲಿ ಅನುಕೂಲ ಮಾಡಿಕೊಡುವುದುಗೋಸ್ಕರ ಈ ಎರಡು ಖಾತೆಯ ಎಲ್ಲಾ ಅಧಿಕಾರಿಗಳು ಒಳ್ಳೆಯ ರೀತಿಯಲ್ಲಿ ಕಾರ್ಯ ನಿರ್ವಹಿಸಬೇಕೆಂದು ಸಲಹೆ ನೀಡಲಾಯಿತ್ತು.

ಈ ಸಂದರ್ಭದಲ್ಲಿ ಬೆಳಗಾವಿ ಜಿಲ್ಲಾಧಿಕಾರಿಗಳಾದ ಶ್ರೀ ಎಸ್ ಬಿ ಬೊಮ್ಮನಹಳ್ಳಿ ಅವರು, ಜಿಲ್ಲಾ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳಾದ ಡಾ. ರಾಜೇಂದ್ರ ಅವರು, ಹಾಗೂ ಜವಳಿ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ಸಂಬಂಧಪಟ್ಟ ಹಲವಾರು ಅಧಿಕಾರಿಗಳು, ಮುಖಂಡರು, ಸಾರ್ವಜನಿಕರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ