Breaking News

ಜಮೀನಲ್ಲಿ‌ ಕೆಲಸ ಮಾಡ್ತಿದ್ದಾಗ PUC ವಿದ್ಯಾರ್ಥಿನಿಗೆ ಅನಾರೋಗ್ಯ: ಆಸ್ಪತ್ರೆಯಲ್ಲಿ‌ ಸಾವು

Spread the love

ದಾವಣಗೆರೆ: ಜಮೀನಿನಲ್ಲಿ‌ ಕೆಲಸ ಮಾಡುತ್ತಿದ್ದ ವೇಳೆ ಯುವತಿಗೆ ಅನಾರೋಗ್ಯವಾಗಿ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಸಾವಿಗೀಡಾಗಿದ್ದಾರೆ. 18 ವರ್ಷದ ಪಿಯುಸಿ ವಿದ್ಯಾರ್ಥಿನಿ ಟಿ.ಶ್ವೇತಾ ಮೃತ ದುರ್ದೈವಿ.

ಜಿಲ್ಲೆಯ ಜಗಳೂರು ತಾಲೂಕಿನ ಗೌರಿಪುರದಲ್ಲಿ ಈ ದುರ್ಘಟನೆ ಸಂಭವಿಸಿದೆ. ತನ್ನ ಮಗಳ ಸಾವು ಅನುಮಾನಾಸ್ಪದವಾಗಿದೆ ಎಂದು ಶ್ವೇತಾ ಪೋಷಕರು ತನಿಖೆಗೆ ಮನವಿ ಮಾಡಿದ್ದಾರೆ. ಜಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೊಲೀಸರು ಶವಪರೀಕ್ಷೆ ವರದಿಗಾಗಿ ಕಾಯುತ್ತಿದ್ದಾರೆ.


Spread the love

About Laxminews 24x7

Check Also

ಮನ್ಮುಲ್ ನಂದಿನಿ ಹಾಲಿನ ಪುಡಿ ಕಲಬೆರಕೆ ಪ್ರಕರಣ – ಮತ್ತೆ ಮೂವರ ಬಂಧನ, 11ಕ್ಕೇರಿದ ಆರೋಪಿಗಳ ಸಂಖ್ಯೆ

Spread the loveಮಂಡ್ಯ: ಮಂಡ್ಯ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘ  ನಂದಿನಿ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ