Breaking News

ಮಹಾಲಿಂಗೇಶ್ವರ ದೇವಸ್ಥಾನದ ರಾಜಗೋಪುರ ಸಮರ್ಪಣೆ

Spread the love

ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಹೇರಂಜಾಲು ಶ್ರೀ ಗುಡೇ ಮಹಾಲಿಂಗೇಶ್ವರ ದೇವಸ್ಥಾನದ ಪವಿತ್ರ ಸನ್ನಿಧಿಯಲ್ಲಿ ನಡೆದ ನೂತನ ರಾಜಗೋಪುರ ಸಮರ್ಪಣೆ ಹಾಗೂ ಅತಿರುದ್ರ ಮಹಾಯಾಗದ ಪುಣ್ಯ ಮುಹೂರ್ತದ ಕಾರ್ಯಕ್ರಮದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ,ದೇವಳದ ಧ್ವಜ ಸ್ಥಂಭವನ್ನು ಉದ್ಘಾಟಿಸಿದರು.

ಈ ವೇಳೆ ಡಾ.ಮಲ್ಲಿಕಾರ್ಜುನ ಮಹಾಸ್ವಾಮಿಗಳು, ಶಾಸಕರಾದ ಬಾಲಚಂದ್ರ ಜಾರಕಿಹೊಳಿ,ಮಾಜಿ ಸಚಿವ ಜಯಪ್ರಕಾಶ್‌ ಹೆಗ್ಡೆ,ಮಾಜಿ ಶಾಸಕರಾದ ಗೋಪಾಲ ಪೂಜಾರಿ,ಜಯಶೀಲ ಶೆಟ್ಟಿ,ಪದ್ಮನಾಭ, ಜಿಲ್ಲಾಧಿಕಾರಿಗಳಾದ ಸ್ವರೂಪ ಟಿ.ಕೆ, ಜಿಲ್ಲಾ ಪಂಚಾಯತ್‌ ಸಿಇಒ ಪ್ರತೀಕ್‌ ಬಾಯಲ್‌,ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹರಿರಾಮ್‌ ಶಂಕರ್‌,ಮುಖಂಡರಾದ ಕಿಶೋರ್‌ ಕುಮಾರ್‌ ಹೆಗ್ಡೆ,ವಿಜಯ್‌ ಶೆಟ್ಟಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಬಸವಾದಿ ಶರಣರ ಬೃಹತ್ ಹಿಂದೂ ಸಮಾವೇಶಕ್ಕೆ ವಿಭಾಗೀಯ ಪೀಠ ಷರತ್ತುಬದ್ಧ ಅನುಮತಿ

Spread the loveಕಲಬುರಗಿ/ಬೀದರ್: ಜೂನ್ 28ರಂದು ಬೀದರ್‌ನ ಬಸವಕಲ್ಯಾಣದಲ್ಲಿ ನಡೆಯಲಿರುವ ಬಸವಾದಿ ಶರಣರ ಬೃಹತ್ ಹಿಂದೂ ಸಮಾವೇಶಕ್ಕೆ ಕರ್ನಾಟಕ ಹೈಕೋರ್ಟ್‌ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ