Breaking News

ಧರ್ಮಸ್ಥಳದ ಬಗ್ಗೆ ಅವಹೇಳನಕಾರಿ ಹೇಳಿಕೆ – ಗಿರೀಶ್ ಮಟ್ಟಣ್ಣನವರ್ ವಿರುದ್ಧ FIR

Spread the love

ಬೆಂಗಳೂರು: ಧರ್ಮಸ್ಥಳ ಕ್ಷೇತ್ರದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕೆ ಗಿರೀಶ್ ಮಟ್ಟಣ್ಣನವರ್  ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಕಾವೇರಿ ಎನ್ನುವವರು ನೀಡಿದ ದೂರಿನ ಆಧಾರದ ಮೇಲೆ ಬೆಂಗಳೂರಿನ ಸುಬ್ರಮಣ್ಯ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಯೂಟ್ಯೂಬ್ ಚಾನೆಲ್ ಮೂಲಕ ಧರ್ಮಸ್ಥಳ ಹಾಗೂ ಕ್ಷೇತ್ರದಲ್ಲಿ ಮದುವೆಯಾದ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ. ಧಾರ್ಮಿಕ ಭಾವನೆಗಳು ಹಾಗೂ ಮಹಿಳೆಯರ ಗೌರವಕ್ಕೆ ಧಕ್ಕೆ ತಂದಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದರು. 2023, ಡಿ.4ರಂದು ಉಜಿರೆಯ ಜನಾಂದೋಲ ಕಾರ್ಯಕ್ರಮದಲ್ಲಿ ಗಿರೀಶ್ ಭಾಷಣ ವಿಡಿಯೋವನ್ನು ಯೂಟ್ಯೂಬ್ ಚಾನೆಲ್ ಪ್ರಸಾರ ಮಾಡಿತ್ತು.


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ