Breaking News

ಬೆಳಗಾವಿ ಡಿಸಿ, ಹಿರೇಮಠ ಅವರಿಗೂ ಕೊರೋನಾ ಸೊಂಕು..

Spread the love

ಬೆಳಗಾವಿ- ಮಹಾಮಾರಿ ಕೊರೋನಾ ಈಗ ಸಾಮಾನ್ಯವಾಗಿದೆ ಯಾಕಂದ್ರೆ ಇದು ಎಲ್ಲರ ಬೆನ್ನಿಗೆ‌ ಬಿದ್ದಿದೆ.ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ ಹಿರೇಮಠ ಅವರಿಗೂ ಸೊಂಕು ತಗಲಿರುವದು ದೃಡವಾಗಿದೆ.

ಜಿಲ್ಲಾಧಿಕಾರಿಗಳು ರ್ಯಾಪೀಡ್ ಟೆಸ್ಟ್ ಮಾಡಿಸಿದ್ದರು ಅದರಲ್ಲಿ ಪಾಸಿಟಿವ್ ಬಂದ ಹಿನ್ನಲೆಯಲ್ಲಿ ಅವರು RTPCR ಟೆಸ್ಟ್ ಮಾಡಿಸಿಕೊಂಡಿದ್ದರು ಅದರಲ್ಲಿಯೂ ರಿಪೋರ್ಟ್ ಪಾಸಿಟಿವ್ ಬಂದಿದೆ ಎಂದು ಆರೋಗ್ಯ ಇಲಾಖೆಯ ಮೂಲಗಳು ತಿಳಿಸಿವೆ.

ಆದ್ರೆ ಈ ಕುರಿತು ಜಿಲ್ಲಾಡಳಿತ ಅಧಿಕೃತ ಪ್ರಕಟಣೆ ಹೊರಡಿಸಿಲ್ಲ.


Spread the love

About Laxminews 24x7

Check Also

ಭಟ್ಕಳದಲ್ಲಿ ಗಣಪತಿ ವಿಸರ್ಜನೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲು ತೂರಾಟ

Spread the loveಕಾರವಾರ: ತಾಲೂಕಿನ ತಲಾಂದ ಸಾರ್ವಜನಿಕ ಗಣೇಶೋತ್ಸವ  ಸಮಿತಿಯ ವತಿಯಿಂದ ಬುಧವಾರ ರಾತ್ರಿ ಆಯೋಜಿಸಲಾಗಿದ್ದ ಗಣೇಶ ವಿಸರ್ಜನಾ ಮೆರವಣಿಗೆಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ