Breaking News

ಸಿಎಂ ಸಿದ್ದರಾಮಯ್ಯ ಮಂಡಿಸಿದ ಬಜೆಟ್ ಅಭಿವೃದ್ಧಿಯ ಬಜೆಟ್: ಸಂಸದೆ ಪ್ರಿಯಂಕಾ ಜಾರಕಿಹೊಳಿ

Spread the love

ಬೆಳಗಾವಿ: ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್ ಜನಪರವಾದ ಮತ್ತು ರಾಜ್ಯದ ಅಭಿವೃದ್ಧಿ ಯ ಬಜೆಟ್ ಆಗಿದೆ ಎಂದು ಸಂಸದೆ ಪ್ರಿಯಂಕಾ ಜಾರಕಿಹೊಳಿ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವ ಅವರು, ರಾಜ್ಯದ ಸರ್ವತೋಮುಖ ಅಭಿವೃದ್ಧಿ ಯ ದೃಷ್ಟಿಯಿಂದ ನಾಡಿನ ಜನಪರವಾದ ಈ ಬಜೆಟ್ ನಲ್ಲಿ ಬೆಳಗಾವಿ ಜಿಲ್ಲೆಗೂ ಉತ್ತಮ ಆದ್ಯತೆ ನೀಡಿರುವುದು ಶ್ಲಾಘನೀಯವಾಗಿದೆ. ಸರ್ವರಿಗೂ ಸಮಪಾಲು ಎಂಬಂತೆ ಎಲ್ಲಾ ಕ್ಷೇತ್ರಕ್ಕೂ ಸಿಎಂ ಸಿದ್ದರಾಮಯ್ಯ ಅವರು ಆದ್ಯತೆ ನೀಡಿದ್ದು, ಇದೊಂದು ಉತ್ತಮ ಬಜೆಟ್ ಆಗಿದೆ. ಅಲ್ಲದೇ ಇದೊಂದು ಜನಪರ ಕಾಳಜಿಯ ಬಜೆಟ್ ಆಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.


Spread the love

About Laxminews 24x7

Check Also

ಘಟಪ್ರಭಾ ಕೆನಾಲ್‌ಗೆ ಸೇತುವೆ ನೆಲಸಮ ಸತೀಶ ಜಾತಕಿಹೋಳಿ ಪರಿಶೀಲನೆ

Spread the love  ಸಂಕೇಶ್ವರ–ಯರಗಟ್ಟಿ ರಾಜ್ಯ ಹೆದ್ದಾರಿಯ ಘಟಪ್ರಭಾ ಪಟ್ಟಣದ ಸಮೀಪ, ಘಟಪ್ರಭಾ ಕೆನಾಲ್‌ಗೆ ಅಡ್ಡಲಾಗಿ ನಿರ್ಮಿಸಲಾಗಿದ್ದ ಹಳೆಯ ಸೇತುವೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ