Breaking News

ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ – ಯುವಸಮೂಹಕ್ಕೆ ಅತಿದೊಡ್ಡ ಗೆಲುವು, ಮಂಡಿಯೂರಿದ ಕೇಂದ್ರ

Spread the love

ನವದೆಹಲಿ: ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ಅವರು ರಾಜೀನಾಮೆ ನೀಡಿದ್ದಾರೆ.

ವಿದ್ಯಾರ್ಥಿಗಳ ಪ್ರತಿಭಟನೆಗೆ ಪರಿಹಾರ ಕಂಡುಹಿಡಿಯುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮತ್ತು ಕಾಕ್ರೋಚ್ ಜನತಾ ಪಾರ್ಟಿ (CJP) ನಡುವೆ ಇಂದು (ಶನಿವಾರ) 3ನೇ ಸುತ್ತಿನ ಮಾತುಕತೆ ನಡೆಯಲಿದೆ. ಮಧ್ಯಾಹ್ನ 3 ಗಂಟೆಗೆ ಮಹತ್ವದ ಸಭೆ ನಿಗದಿಯಾಗಿತ್ತು. ಆದ್ರೆ ಅದಕ್ಕೂ ಮುನ್ನವೇ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ ನೀಡಿದ್ದು, ಯುವ ಸಮೂಹಕ್ಕೆ ಅತಿದೊಡ್ಡ ಗೆಲುವು ಸಿಕ್ಕಂತಾಗಿದೆ.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ