Breaking News

ದಯಮಾಡಿ ಬಂದ್​​ಗೆ ಸಹಕಾರ ನೀಡಿ ಸ್ವಾಮಿ- ಆಟೋ ಚಾಲಕನ ಕಾಲಿಗೆ ಬಿದ್ದ ರೈತ

Spread the love

ಧಾರವಾಡ: ‘ಭಾರತ್ ಬಂದ್’ ಹಿನ್ನೆಲೆ ನಗರದ ಆಲೂರು ವೆಂಕಟರಾವ್ ವೃತ್ತದಲ್ಲಿ ಬಸ್ ತೆಡೆದು ಪ್ರತಿಭಟನೆ ನಡೆಸಲಾಗುತ್ತಿದ್ದು, ಪ್ರತಿಭಟನಾಕಾರರು ಬೀದಿಗಿಳಿದು ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ವೇಳೆ ಭಾರತ ಬಂದ್ ಗೆ ಬೆಂಬಲ ನೀಡಲು ರೈತನೋರ್ವ ಆಟೋ ಚಾಲಕನ ಕಾಲಿಗೆ ಬಿದ್ದು ಮನವಿ ಮಾಡಿದ ಘಟನೆ ಆಲೂರು ವೆಂಕಟರಾವ್ ವೃತ್ತದಲ್ಲಿ ನಡೆದಿದೆ. ಜನರ ಪರವಾಗಿ ಹೋರಾಟ ಮಾಡುತ್ತಿದ್ದೇವೆ ದಯಮಾಡಿ ನಮಗೆ ಬೆಂಬಲ ನೀಡಿ ಎಂದು ರೈತ ಆಟೋ ಚಾಲಕನಿಗೆ ದುಂಬಾಲು ಬಿದ್ದಿದ್ದಾನೆ.

 


Spread the love

About Laxminews 24x7

Check Also

ಕಲ್ಯಾಣ ಕ್ರಾಂತಿಯ ಶರಣೆ ಕಲ್ಯಾಣಮ್ಮ‌ನ ಐಕ್ಯಸ್ಥಳ ದುಸ್ಥಿತಿಯಲ್ಲಿ; ಕಣ್ಮುಚ್ಚಿ ಕುಳಿತ ಅಧಿಕಾರಿಗಳು

Spread the love ಕಲ್ಯಾಣ ಕ್ರಾಂತಿಯ ಶರಣೆ ಕಲ್ಯಾಣಮ್ಮ‌ನ ಐಕ್ಯಸ್ಥಳ ದುಸ್ಥಿತಿಯಲ್ಲಿ; ಕಣ್ಮುಚ್ಚಿ ಕುಳಿತ ಅಧಿಕಾರಿಗಳು ಜಗಜ್ಯೋತಿ ಬಸವಣ್ಣನವರ ನೇತೃತ್ವದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ