Breaking News

ಧಾರವಾಡದಲ್ಲಿ ಪಾಲಿಕೆ ಹೆಲ್ತ್ ಇನ್ಸ್ಪೆಕ್ಟರ್‌ಗೆ ಲೋಕಾ ಶಾಕ್…ಲಂಚ ಪಡೆಯುತ್ತಿದ್ದಾಗಲೇ ಲೋಕಾ ಬಲೆಗೆ ಬಿದ್ದ ಮಹಿಳಾ ಹೆಲ್ತ್ ಇನ್ಸ್ಪೆಕ್ಟರ್.

Spread the love

ರೊಟ್ಟಿ ಮಷಿನ್ ಪರವಾನಿಗೆ ಕೇಳಲು ಬಂದ ವ್ಯಕ್ತಿಯಿಂದ ಹಣಕ್ಕೆ ಬೇಡಿಕೆ ಇಟ್ಟಿದ್ದ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಧಾರವಾಡ ವಲಯ ಕಚೇರಿ 1ರ ಮಹಿಳಾ ಹೆಲ್ತ್ ಇನ್ಸ್ಪೆಕ್ಟರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಲೋಕಾಯುಕ್ತರ ಬಲೆಗೆ ಬಿದ್ದ ಹೆಲ್ತ ಇನ್ಸ್ಪೆಕ್ಟರ್ ಹೀನಾ ಕೌಸ‌ರ್ ಅಧಿಕಾರಿಯಾಗಿದ್ದಾರೆ. ಧಾರವಾಡದ ಮಳೆಪ್ಪ ಎಂಬುವವರು ರೊಟ್ಟಿ ಮಷಿನ್‌ಗೆ ಪರವಾನಿಗಿ ನೀಡಲು ಅರ್ಜಿ ಸಲ್ಲಿಸಿದ್ದರು. ಪರವಾನಿಗಿ ನೀಡಲು ಕೌಸರ್ 4ವರೇ ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಕೌಸರ್ ಹೇಳಿದ ಪ್ರಕಾರ ಮೆಳೆಪ್ಪ ಅವರು ಶನಿವಾರ ವಲಯ ಕಚೇರಿ 1ರಲ್ಲಿ ಕೌಸರ್ ಅವರಿಗೆ ಹಣ ನೀಡುವಾಗ ಲೋಕಾಯುಕ್ತ ಪೊಲೀಸರು ಪ್ಲಾನ್ ಮಾಡಿ ಮಹಿಳಾ ಹೆಲ್ತ್ ಇನ್‌ಸ್ಪೆಕ್ಟರ್‌ನ್ನು ಖೆಡ್ಡಾಕ್ಕೆ ಕೆಡವಿದ್ದಾರೆ. ಲೋಕಾಯುಕ್ತ ಎಸ್‌ಪಿ ಸಿದ್ಧಲಿಂಗಪ್ಪ ನೇತೃತ್ವದಲ್ಲಿ ಸಿಬ್ಬಂದಿ ದಾಳಿ ನಡೆಸಿದ್ದಾರೆ


Spread the love

About Laxminews 24x7

Check Also

ಧಾರವಾಡ | ಕೊರಿಯನ್ ಗೇಮ್‍ ಗೀಳಿಗೆ ಯುವಕ ಬಲಿ

Spread the loveಧಾರವಾಡ: ಕೊರಿಯನ್ ಗೇಮ್‍ ಗೀಳಿಗೆ ಯುವಕನೊಬ್ಬ ಬಲಿಯಾದ ಘಟನೆ ಧಾರವಾಡ ನಗರದ ಮಂಗಳಗಟ್ಟಿ ಪ್ಲಾಟ್‍ನಲ್ಲಿ ನಡೆದಿದೆ. ನೇಣಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ