…
ಧಾರವಾಡದಲ್ಲಿ ಕೂಡಾ ಓರ್ವ ವ್ಯಕ್ತಿಗೆ ಕೋರೋನಾ ಪಾಸಿಟಿವ್…
ಆಸ್ಟ್ರೇಲಿಯಾ, ದುಬೈ,ಮಸ್ಕತ್,ಹಾಗೂ ಗೋವಾ ಮೂಲಕ ಧಾರವಾಡ ನಗರಕ್ಕೆ ಆಗಮಿಸಿದ ವ್ಯಕ್ತಿಯಲ್ಲಿ ಕೋವಿಡ್ 19 ಪಾಸಿಟಿವ್ ಇರುವುದು ಪ್ರಯೋಗಾಲಯದಿಂದ ಖಚಿತ…
ಧಾರವಾಡದಲ್ಲಿ ಓರ್ವ ವ್ಯಕ್ತಿಗೆ ಕೋರೋನಾ ಇದೆ ಎಂದು ದ್ರಡಪಡಿಸಿದ ಜಿಲ್ಲಾಧಿಕಾರಿ ದೀಪಾ ಚೋಳನ್
ಧಾರವಾಡದ ಹೊಸ ಯೆಲ್ಲಾಪುರದಲ್ಲಿ ಹೈ ಅಲರ್ಟ್ ಘೋಷಣೆ..