Breaking News

ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ ಸಿಎಂ ಜೊತೆ ಚರ್ಚೆ: ಚಲುವರಾಯಸ್ವಾಮಿ

Spread the love

ಬೆಂಗಳೂರು: ವಿಧಾನಸೌಧದಲ್ಲಿ  ಮಾಧ್ಯಮಗಳಿಗೆ ನಿರ್ಬಂಧ ಹಾಕಿರೋ ವಿಚಾರವನ್ನು ಸಿಎಂ ಗಮನಕ್ಕೆ ತಂದು ಸರಿ ಮಾಡಿಸುತ್ತೇನೆ ಅಂತ ಸಚಿವ ಚಲುವರಾಯಸ್ವಾಮಿ  ಭರವಸೆ ನೀಡಿದ್ದಾರೆ.

ವಿಧಾನಸೌಧಕ್ಕೆ ಮಾಧ್ಯಮಗಳ ನಿರ್ಬಂಧ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಮಾಧ್ಯಮಗಳ ನಿಯಂತ್ರಣದ ಬಗ್ಗೆ ನನಗೆ ಗೊತ್ತಿಲ್ಲ. ಯಾರು ಸೂಚನೆ ಕೊಟ್ಟಿದ್ದಾರೆ ಗೊತ್ತಿಲ್ಲ. ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯಿಂದ ಕೊಟ್ಟಿದ್ದರೆ ಸಿಎಂ ಗಮನಕ್ಕೆ ಅದನ್ನ ತರುತ್ತೇನೆ ಎಂದರು.

ಮಾಧ್ಯಮಗಳು ಮುಖ್ಯ. ಸಿಎಂ ಗಮನಕ್ಕೆ ತಂದು ಮಾಧ್ಯಮಗಳಿಗೆ ಅವಕಾಶ ಕೊಡೋ ಕೆಲಸ ಮಾಡಿಸುತ್ತೇನೆ ಎಂದು ತಿಳಿಸಿದರು.


Spread the love

About Laxminews 24x7

Check Also

ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ – ಸರ್ಕಾರದ ಹೇಡಿತನಕ್ಕೆ ಸಾಕ್ಷಿ: ಜೆಡಿಎಸ್

Spread the loveಬೆಂಗಳೂರು: ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ ಮಾಡಿರೋ ಸರ್ಕಾರದ ನಡೆಯನ್ನ ಜೆಡಿಎಸ್ ಖಂಡಿಸಿದೆ. ಎಕ್ಸ್‌ನಲ್ಲಿ ಪ್ರತಿಕ್ರಿಯೆ ನೀಡಿರೋ ಜೆಡಿಎಸ್, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ