Breaking News

ಬೆಳಗಾವಿ:ಪತ್ರಕರ್ತರಿಗೆ ಬಸ್ ಪಾಸ್ ವಿತರಣೆ

Spread the love

ಬೆಳಗಾವಿ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಜಾರಿಗೆ ತಂದಿರುವ ಯೋಜನೆಯಡಿ ಜಿಲ್ಲೆಯ ಕೆಲ ತಾಲ್ಲೂಕುಗಳ ಪತ್ರಕರ್ತರಿಗೆ ಗುರುವಾರ ಉಚಿತ ಬಸ್ ಪಾಸ್ ವಿತರಿಸಲಾಯಿತು.
ನಗರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವಾರ್ತಾಭವನದಲ್ಲಿ ಗುರುವಾರ ಜರುಗಿದ ಸಮಾರಂಭದಲ್ಲಿ ಇಲಾಖೆ ಉಪನಿರ್ದೇಶಕ ಗುರುನಾಥ ಕಡಬೂರ ಸಾಂಕೇತಿಕವಾಗಿ ಕೆಲ ಪತ್ರಕರ್ತರಿಗೆ ಪಾಸ್ ವಿತರಿಸಿ ಮಾತನಾಡಿ, ತಾಲೂಕು ಮಟ್ಟದ ಅರ್ಹ ಪತ್ರಕರ್ತರು ಅಗತ್ಯ ದಾಖಲೆಗಳೊಂದಿಗೆ ಸರ್ಕಾರದ ಸೇವಾಸಿಂಧು ವೆಬ್ ಸೈಟ್ ಮೂಲಕ ಅರ್ಜಿ ಸಲ್ಲಿಸಿ ಪಾಸ್ ಪಡೆದುಕೊಳ್ಳಬಹುದು ಎಂದು ತಿಳಿಸಿದರು.
ವಾರ್ತಾ ಸಹಾಯಕ ವಿಜಯಕುಮಾರ ಬೆಟಗೇರಿ, ಎಂ.ಎಲ್.ಜಮಾದಾರ, ಪ್ರದೀಪಕುಮಾರ ಮೇಲಿನಮನಿ, ಉಳವಯ್ಯ ಹಿರೇಮಠ ಇತರರಿದ್ದರು.

Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ