Breaking News

ರೈಲು ಪ್ರಯಾಣಿಕರಿಗೆ ಮತ್ತೊಂದು ಶಾಕ್

Spread the love

ನವದೆಹಲಿ: ವಿಮಾನ ನಿಲ್ದಾಣಗಳಲ್ಲಿ ಇರುವಂತೆ ರೈಲು ನಿಲ್ದಾಣದಲ್ಲಿಯೂ ಬಳಕೆದಾರರ ಶುಲ್ಕ ಜಾರಿಗೆ ತರಲು ರೈಲ್ವೆ ಮಂತ್ರಾಲಯ ತೀರ್ಮಾನಿಸಿದೆ.

ಅತಿ ಹೆಚ್ಚು ಜನಸಂದಣಿಯಿರುವ ಮತ್ತು ನವೀಕರಣಗೊಂಡಿರುವ ಶೇಕಡ 15 ರಷ್ಟು ನಿಲ್ದಾಣಗಳಲ್ಲಿ ಬಳಕೆದಾರರ ಶುಲ್ಕವನ್ನು ವಸೂಲಿ ಮಾಡಲಾಗುವುದು ಎಂದು ಹೇಳಲಾಗಿದೆ.

ಕೇಂದ್ರ ರೈಲ್ವೆ ಮಂಡಳಿ ಮುಖ್ಯಸ್ಥ ವಿ.ಕೆ. ಯಾದವ್ ಈ ಕುರಿತು ಮಾತನಾಡಿ, ರೈಲು ನಿಲ್ದಾಣಗಳಲ್ಲಿ ಪ್ರಯಾಣಿಕರಿಗೆ ಸೌಲಭ್ಯ ಹೆಚ್ಚಿಸುವ ಉದ್ದೇಶಕ್ಕಾಗಿ ಆದಾಯ ಅಗತ್ಯವಿದೆ. ಹಾಗಾಗಿ ಬಳಕೆದಾರರ ಶುಲ್ಕ ವಿಧಿಸಲಾಗುವುದು. ಅತಿ ಹೆಚ್ಚು ಜನಸಂದಣಿ ಇರುವ ಮತ್ತು ನವೀಕರಣಗೊಂಡ ಶೇಕಡ 15 ರಷ್ಟು ನಿಲ್ದಾಣಗಳಲ್ಲಿ ಬಳಕೆದಾರರ ಶುಲ್ಕ ವಿಧಿಸಲಾಗುವುದು ಎಂದು ಹೇಳಿದ್ದಾರೆ.

 


Spread the love

About Laxminews 24x7

Check Also

13 ವರ್ಷಗಳಿಂದ ಕೋಮಾದಲ್ಲಿದ್ದ ವ್ಯಕ್ತಿಗೆ ದಯಾಮರಣ – ಸುಪ್ರೀಂ ಐತಿಹಾಸಿಕ ತೀರ್ಪು

Spread the loveನವದೆಹಲಿ: 13 ವರ್ಷಗಳಿಂದ ಕೋಮಾದಲ್ಲಿದ್ದ  31 ವರ್ಷದ ವ್ಯಕ್ತಿಗೆ ದಯಾಮರಣ ನೀಡಲು ಸುಪ್ರೀಂ ಕೋರ್ಟ್‌  ಒಪ್ಪಿಗೆ ನೀಡುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ