Breaking News

ವಾಲ್ಮೀಕಿ ಮಹರ್ಷಿಗಳ ಗೌರವಾರ್ಥವಾಗಿ ಅಯೋಧ್ಯೆಯಲ್ಲಿ ದೇವಸ್ಥಾನವೊಂದನ್ನು ನಿರ್ಮಾಣ ಮಾಡುವಂತೆ ರಾಯಚೂರು ಸಂಸದ ರಾಜಾ ಅಮರೇಶ್ವರ್​ ನಾಯ್ಕ್​ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ.

Spread the love

ದೆಹಲಿ: ಅಯೋಧ್ಯೆಯ ರಾಮ ಮಂದಿರದ ಜೊತೆಗೆ ರಾಮಾಯಣ ಮಹಾಗ್ರಂಥದ ರಚನೆಕಾರರಾದ ಆದಿಕವಿ ವಾಲ್ಮೀಕಿ ಮಹರ್ಷಿಗಳ ಗೌರವಾರ್ಥವಾಗಿ ಅಯೋಧ್ಯೆಯಲ್ಲಿ ದೇವಸ್ಥಾನವೊಂದನ್ನು ನಿರ್ಮಾಣ ಮಾಡುವಂತೆ ರಾಯಚೂರು ಸಂಸದ ರಾಜಾ ಅಮರೇಶ್ವರ್​ ನಾಯ್ಕ್​ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ.

ವಿಜಯದಶಮಿಯ ಅಂಗವಾಗಿ ಪ್ರಧಾನಿಗೆ ಶುಭಕೋರಿ ಪತ್ರ ಬರೆದಿದ್ದ ಸಂಸದ ವಾಲ್ಮೀಕಿ ಮಹರ್ಷಿಗಳ ಸ್ವರಣಾರ್ಥ ಒಂದು ಪುತ್ಥಳಿಯನ್ನು ಸಹ ಅಯೋಧ್ಯೆಯಲ್ಲಿ ಪ್ರತಿಷ್ಠಾಪಿಸಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ. ವಾಲ್ಮೀಕಿ ಸಮುದಾಯದ ಮಠಾಧೀಶರ ಹಾಗೂ ಸಮುದಾಯದ ಜನರಿಂದ ಈ ಕೂಗು ಕೇಳಿಬರುತ್ತಿದೆ. ಹಾಗಾಗಿ, ಅವರ ಪರವಾಗಿ ನಾನು ನಿಮಗೆ ಮನವಿ ಮಾಡುತ್ತೇನೆ ಎಂದು ಸಂಸದ ರಾಜಾ ಅಮರೇಶ್ವರ್​ ನಾಯ್ಕ್​ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ.

 

 

*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*??

ಸುದ್ದಿ ಮತ್ತು ಜಾಹೀರಾತುಗಳಿಗೆ ಸಂಪರ್ಕಿಸಿರಿ: 8123967576
Laxmi News

 


Spread the love

About Laxminews 24x7

Check Also

ಮಹಿಳೆಯರನ್ನು ನಿಂದಿಸುವುದೇ ಬಿಜೆಪಿಗರ ಕೆಲಸ: ಸಚಿವೆ ಹೆಬ್ಬಾಳಕರ

Spread the love ಮಹಿಳೆಯರನ್ನು ನಿಂದಿಸುವುದೇ ಬಿಜೆಪಿಗರ ಕೆಲಸ: ಸಚಿವೆ ಹೆಬ್ಬಾಳಕರ ಎಂಎಲ್ಸಿ ರವಿಕುಮಾರ್ ವಿರುದ್ಧ ಲಕ್ಷ್ಮೀ ಹೆಬ್ಬಾಳಕರ್ ವಾಗ್ದಾಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ