Breaking News

ರೈಲ್ವೆ ಇಲಾಖೆ ಬೆಂಗಳೂರು ಹಾಗೂ ಮೈಸೂರು ನಡುವಿನ ರೈಲ್ವೆ ಹಳಿಯ ದುರಸ್ತಿ ಕಾರ್ಯವನ್ನು ಪೂರ್ಣಗೊಳಿಸಿದೆ.

Spread the love

ನವದೆಹಲಿ: ರೈಲ್ವೆ ಇಲಾಖೆ ಬೆಂಗಳೂರು ಹಾಗೂ ಮೈಸೂರು ನಡುವಿನ ರೈಲ್ವೆ ಹಳಿಯ ದುರಸ್ತಿ ಕಾರ್ಯವನ್ನು ಪೂರ್ಣಗೊಳಿಸಿದೆ. ಕಾಮಗಾರಿಯ ನೈಪುಣ್ಯತೆಯನ್ನು ನೀರು ತುಂಬಿದ ಗಾಜಿನ ಲೋಟದ ಮೂಲಕ ಪರೀಕ್ಷೆ ಮೂಲಕ ಅದು ಜನರ ಮುಂದಿಟ್ಟಿದೆ.

ಈ ವೇಳೆ ರೈಲು ವೇಗವಾಗಿ ಚಲಿಸಿದರೂ ಒಂದು ಹನಿ ನೀರು ಕೆಳಗೆ ಬಿದ್ದಿಲ್ಲ. ಈ ವಿಡಿಯೋವನ್ನು ರೈಲ್ವೆ ಸಚಿವ ಪಿಯೂಷ್‌ ಗೋಯಲ್‌ ಅವರು ಟ್ವೀಟ್‌ ಮಾಡಿದ್ದು, ಈ ಮಾರ್ಗ ರೈಲು ಪ್ರಯಾಣ ಎಷ್ಟು ಸುಗಮವಾಗಿ ಇರಲಿದೆ ಎಂಬುದನ್ನು ನೀವೇ ಊಹಿಸಿ ಹೇಳಿದ್ದಾರೆ.

ಕೊರೋನಾದ ನಡುವೆಯೂ ದೊಡ್ಡ ಶುಭ ಸಮಾಚಾರ ತಿಳಿಸಿದ ಪಿಯೂಶ್ ಗೋಯಲ್!

ಹಲವು ವರ್ಷಗಳಿಂದ ಬಾಕಿ ಉಳಿದಿದ್ದ ಬೆಂಗಳೂರು- ಮೈಸೂರು ನಡುವಿನ ರೈಲ್ವೆ ಮಾರ್ಗ ಹಾಗೂ ಸೇತುವೆಗಳ ದುರಸ್ತಿ ಕಾಮಗಾರಿಯನ್ನು ಲಾಕ್‌ಡೌನ್‌ ವೇಳೆ ಕೈಗೊಳ್ಳಲಾಗಿತ್ತು.


Spread the love

About Laxminews 24x7

Check Also

ಧರ್ಮದ ರಕ್ಷಣೆ ನಾವು ಮಾಡಿದರೆ ಮಾತ್ರ ನಮ್ಮನ್ನು ಧರ್ಮ ರಕ್ಷಣೆ ಮಾಡುತ್ತೆ ಡಾ. ಅಭಿನವ ಸ್ವಾಮೀಜಿ ಅಭಿಮತ

Spread the loveಗಡಿ ರಕ್ಷಣೆ ಮಾಡುವ ಸೈನಿಕರು ಧರ್ಮರಕ್ಷಣೆ ಮಾಡಬಹುದು ಎಂಬರಕ್ಕೆ ಉದಾಹರಣೆ ಅಂದರೆ ಸೈನಿಕರು ಕಾಗವಾಡದಲ್ಲಿ ಕಟ್ಟಿಸಿದ ವಿಠ್ಠಲ- …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ