Breaking News

ಪ್ರಧಾನಿ ನರೇಂದ್ರ ಮೋದಿ ಟ್ವಿಟರ್, ವೆಬ್ಸೈಟ್ ಹ್ಯಾಕ್….!

Spread the love

ನವದೆಹಲಿ : ಪ್ರಧಾನಿ ನರೇಂದ್ರ ಮೋದಿಯವರ ವೈಯಯಕ್ತಿಕ ವೆಬ್ ಸೈಟ್ ಹಾಗೂ ಟ್ವೀಟರ್ ಖಾತೆಯನ್ನು ಹ್ಯಾಕ್ ಮಾಡಲಾಗಿದೆ ಎಂದು ವರದಿಯಾಗಿದೆ.

2.5 ಮಿಲಿಯನ್ ಅನುಯಾಯಿಗಳನ್ನು ಹೊಂದಿರುವ ಪ್ರಧಾನಿ ನರೇಂದ್ರ ಮೋದಿಯವರ ಟ್ವೀಟರ್ ಖಾತೆಯನ್ನು ಇಂದು ಮುಂಜಾನೆ 3.15 ರ ಸುಮಾರಿಗೆ ಹ್ಯಾಕ್ ಮಾಡಲಾಗಿದೆ ಎಂದು ವರದಿಯಾಗಿದೆ. ಈ ಕುರಿತು ಮಾಹಿತಿ ನೀಡಿರುವ ಟ್ವೀಟರ್, ಗುರುವಾರ ಪ್ರಧಾನಿ ನರೇಂದ್ರ ಮೋದಿಯವರ ಟ್ವೀಟರ್ ಖಾತೆಯನ್ನು ಹ್ಯಾಕ್ ಮಾಡಲಾಗಿದೆ ಎಂದು ತಿಳಿಸಿದೆ.

*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*??


Spread the love

About Laxminews 24x7

Check Also

ಮಹಿಳೆಯರನ್ನು ನಿಂದಿಸುವುದೇ ಬಿಜೆಪಿಗರ ಕೆಲಸ: ಸಚಿವೆ ಹೆಬ್ಬಾಳಕರ

Spread the love ಮಹಿಳೆಯರನ್ನು ನಿಂದಿಸುವುದೇ ಬಿಜೆಪಿಗರ ಕೆಲಸ: ಸಚಿವೆ ಹೆಬ್ಬಾಳಕರ ಎಂಎಲ್ಸಿ ರವಿಕುಮಾರ್ ವಿರುದ್ಧ ಲಕ್ಷ್ಮೀ ಹೆಬ್ಬಾಳಕರ್ ವಾಗ್ದಾಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ