Breaking News

ಜೈಲಿನಲ್ಲಿರುವ ವಿನಯ್ ಕುಲಕರ್ಣಿಗೆ ಇಂದು ವಿವಾಹ ವಾರ್ಷಿಕೋತ್ಸವ.

Spread the love

ಧಾರವಾಡ: ಜಿಲ್ಲಾ ಪಂಜಾಯತಿ ಸದಸ್ಯರಾಗಿದ್ದ ಯೋಗೀಶ್ ಗೌಡ ಹತ್ಯೆ ಪ್ರಕರಣದ ಹಿನ್ನೆಲೆ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿರುವ ವಿನಯ್ ಕುಲಕರ್ಣಿಗೆ ಇಂದು ವಿವಾಹ ವಾರ್ಷಿಕೋತ್ಸವ.

ಹುಟ್ಟುಹಬ್ಬವನ್ನು ಕೂಡ ಜೈಲಿನಲ್ಲಿಯೇ ಆಚರಿಸಿಕೊಂಡಿದ್ದ ವಿನಯ್, ದಾಂಪತ್ಯ ಜೀವನಕ್ಕೆ ಕಾಲಿಟ್ಟು ಇಂದಿಗೆ 24 ವರ್ಷ ಕಳೆಯಿತು. 2016 ಜೂನ್ 15ರಂದು ನಡೆದ ಹತ್ಯೆಗೆ ಸಂಬಂಧಿಸಿ ಇದೇ ನವೆಂಬರ್ 5 ರಂದು ಬಂಧನಕ್ಕೊಳಗಾಗಿರೊ ವಿನಯ್​ಗೆ ಸ್ನೇಹಿತರು ಹಾಗೂ ಬೆಂಬಲಿಗರು ಸಾಮಾಜಿಕ ಜಾಲತಾಣದಲ್ಲಿ ವಿವಾಹ ವಾರ್ಷಿಕೋತ್ಸವದ ಶುಭ ಕೋರಿದ್ದಾರೆ.

ನವೆಂಬರ್ 7 ಕ್ಕೆ ಕಾಂಗ್ರೆಸ್ ಮುಖಂಡ ವಿನಯ್ ಹುಟ್ಟುಹಬ್ಬವಿತ್ತು. ಆದರೆ ಸದ್ಯಕ್ಕೆ ಜೈಲಿನಲ್ಲಿರುವುದರಿಂದ ಯಾವುದೇ ಸಂಭ್ರಮವಿರಲಿಲ್ಲ.

 

 

*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*??

*ಸುದ್ದಿ ಮತ್ತು ಜಾಹೀರಾತುಗಳಿಗೆ ಸಂಪರ್ಕಿಸಿರಿ*: 8123967576
*Laxmi News*

 


Spread the love

About Laxminews 24x7

Check Also

ಸರ್ಕಾರ ಸಲ್ಲಿಸಿರುವ ಅರ್ಜಿ ವಿಲೇವಾರಿವರೆಗೂ ಸಿಎಟಿ ಆದೇಶ ಜಾರಿಗೆ ಒತ್ತಾಯಿಸದಂತೆ ವಿಕಾಸ್ ಕುಮಾರ್​ಗೆ ಸೂಚನೆ

Spread the loveಬೆಂಗಳೂರು: ಆರ್​​ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಎಸಗಿದ್ದ ಆರೋಪದಡಿ ಕೆಲವು ಅಧಿಕಾರಿಗಳನ್ನು ಅಮಾನತು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ