Breaking News

ದುಬೈನಿಂದ ಹಿಂದಿರುಗಿದ ಕೊಡಗು ಮೂಲದ ವ್ಯಕ್ತಿಗೆ ಕೊರೊನಾ ಶಂಕೆ

Spread the love

ದುಬೈನಿಂದ ಹಿಂದಿರುಗಿದ ಕೊಡಗು ಮೂಲದ ವ್ಯಕ್ತಿಗೆ ಕೊರೊನಾ ಶಂಕೆ

ಮಡಿಕೇರಿ: ದುಬೈನಿಂದ ಬಂದಿದ್ದ ವ್ಯಕ್ತಿಗೆ ಕೊರೊನಾ ಸೋಂಕಿನ ಲಕ್ಷಣಗಳು ಪತ್ತೆಯಾದ ಹಿನ್ನೆಲೆಯಲ್ಲಿ ವ್ಯಕ್ತಿಗೆ ಮಡಿಕೇರಿಯ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಸದ್ಯ ಶಂಕಿತ ವ್ಯಕ್ತಿಯ ರಕ್ತ ಹಾಗೂ ಗಂಟಲಿನ ದ್ರವದ ಮಾದರಿಯನ್ನು ಮೈಸೂರಿಗೆ ರವಾನಿಸಲಾಗಿದೆ. ದುಬೈನಿಂದ ಬಂದ ವ್ಯಕ್ತಿಯನ್ನು ಶಂಕಿತ ಎಂದು ಪರಿಗಣಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಶುಕ್ರವಾರ ರಕ್ತ ಮಾದರಿಯ ವರದಿ ನಂತರ ವಾಸ್ತವ ಗೊತ್ತಾಗಲಿದೆ.

ಕೊಡಗು ಮೂಲದ ವ್ಯಕ್ತಿ ದುಬೈನಲ್ಲಿ ಕೆಲಸ ಮಾಡುತ್ತಿದ್ದು, ಮಂಗಳೂರಿಗೆ ಭೇಟಿ ನೀಡಿ ಕೊಡಗಿಗೆ ಬಂದಿದ್ದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ