Breaking News
Home / ಜಿಲ್ಲೆ / ಕೊರೋನಾ ಆತಂಕ : ಬೆಣ್ಣೆನಗರಿಗಿಲ್ಲ ಮಾರಕ ರೋಗದ ಭೀತಿ..!!

ಕೊರೋನಾ ಆತಂಕ : ಬೆಣ್ಣೆನಗರಿಗಿಲ್ಲ ಮಾರಕ ರೋಗದ ಭೀತಿ..!!

Spread the love

ಕೊರೋನಾ ಆತಂಕ : ಬೆಣ್ಣೆನಗರಿಗಿಲ್ಲ ಮಾರಕ ರೋಗದ ಭೀತಿ..!!

ವಿಶ್ವದಾದ್ಯಂತ ಸಾವಿರಾರು ಜನರನ್ನು ಬಲಿ ಪಡೆದಿರುವ ಕಿಲ್ಲರ್ ಕೊರೋನಾ ವೈರಸ್ ಆತಂಕ ಬೆಣ್ಣೆನಗರಿ ದಾವಣಗೆರೆಯಿಂದ ದೂರಾಗಿದೆ.ಈಗ ಈ ಮಹಾಮಾರಿ ಕೊರೋನಾ ಆತಂಕದಿಂದ ದಾವಣಗೆರೆ ಜಿಲ್ಲಾಡಳಿತ ನಿರಾಳವಾಗಿದೆ.ವಿದೇಶಕ್ಕೆ ತೆರಳಿ ವಾಪಸಾಗಿದ್ದ 12 ಮಂದಿಯಲ್ಲಿ ಕೊರೋನಾ ಸೋಂಕು ನೆಗೆಟಿವ್ ಇದ್ದು, ಈ ಬಗ್ಗೆ ದಾವಣಗೆರೆ ಜಿಲ್ಲಾಡಳಿತ ಸ್ಪಷ್ಟನೆ ನೀಡಿದೆ.14 ಹಾಗೂ 28 ದಿನಗಳ ಅವಧಿಯ ತಪಾಸಣೆ ಮುಗಿದಿದ್ದು, 12 ಮಂದಿಗೂ ಯಾವುದೇ ಸೋಂಕಿಲ್ಲ ಎನ್ನುವುದು ದೃಢಪಟ್ಟಿದೆ.

ಸಾಮಾಜಿಕ ಮಾಧ್ಯಮಗಳಲ್ಲಿ ಸೋಂಕು ಬಗ್ಗೆ ಅಪಪ್ರಚಾರ ಸುಳ್ಳು ಮಾಹಿತಿ ಹರಿಬಿಡುವವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿಯೂ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.


Spread the love

About Laxminews 24x7

Check Also

ಕಾಶಿ ವಿಶ್ವನಾಥನ ಪಲ್ಲಕ್ಕಿಯ ಅದ್ದೂರಿ ಮೆರವಣಿಗೆ. ದೇವರ ದರ್ಶನ ಪಡೆದು ಪುನೀತರಾದ ಭಕ್ತಗಣ. ಭಾರತದ ರಾಷ್ಟ್ರಧ್ವಜದ ಬಣ್ಣಗಳಿಂದ ಅಲಂಕೃತವಾಗಿದ್ದ ಪಲ್ಲಕ್ಕಿ.

Spread the loveವಾರಾಣಸಿ (ಉತ್ತರ ಪ್ರದೇಶ): ನೂರಾರು ವರ್ಷಗಳಿಂದ ಅನೂಚಾನವಾಗಿ ನಡೆದುಕೊಂಡು ಬರುತ್ತಿರುವ ರೀತಿಯಲ್ಲಿ ಭಗವಾನ್ ವಿಶ್ವನಾಥನ ಪಲ್ಲಕ್ಕಿಯ ಮೆರವಣಿಗೆಯು ಧಾರ್ಮಿಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ